ಆಯಿಲ್‌ ತುಂಬಿದ ಲಾರಿ ಪಲ್ಟಿ


Team Udayavani, Dec 14, 2018, 4:58 PM IST

shiv-1.jpg

ತೀರ್ಥಹಳ್ಳಿ: ತಾಲೂಕಿನ ಕನ್ನಂಗಿ ಸಮೀಪದ ಅತ್ತಿಗದ್ದೆಯ ತಿರುವಿನಲ್ಲಿ ಆಯಿಲ್‌ ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಲಾರಿ ಡ್ರೈವರ್‌ ಹಾಗೂ ಕ್ಲೀನರ್‌ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕನ್ನಂಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಿವಮೊಗ್ಗ ಕಡೆಯಿಂದ ಕನ್ನಂಗಿ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಅತ್ತಿಗದ್ದೆ ಸಮೀಪ ರಸ್ತೆ ಹೊಂಡದಿಂದ ಬಚಾವಾಗುವಾಗ ಡ್ರೈವರ್‌ನ ನಿಯಂತ್ರಣ ತಪ್ಪಿ ಕೆಳಕ್ಕೆ ಉರುಳಿದೆ. ಆದರೆ ಪಲ್ಟಿಯಾದ ಲಾರಿಯಿಂದ ಆಯಿಲ್‌ ಹೊರ ಚೆಲ್ಲದಂತೆ ತಕ್ಷಣ ಲಾರಿಯನ್ನು ಮೇಲೆತ್ತಲಾಗಿದೆ. 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.