ಸರಕಾರದ ವಿರುದ್ಧ ಏಕಾಂಗಿ ಪ್ರತಿಭಟನೆ
Team Udayavani, May 22, 2021, 11:58 AM IST
ಭದ್ರಾವತಿ: ರಾಜ್ಯ ಸರಕಾರ ಕಾರ್ಮಿಕರನ್ನು ಮತ್ತುಅಸಂಘಟಿತ ಕಾರ್ಮಿಕರಿಗೆ ಲಾಕ್ಡೌನ್ನಂತಹ ಸಮಯದಲ್ಲಿ ಬದುಕಿಗೆ ರಕ್ಷಣೆ ನೀಡಬೇಕೆಂದು ಸಿಐಟಿಯು ಮುಖಂಡಹಾಗೂ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷನಾರಾಯಣ ಸರಕಾರವನ್ನು ಒತ್ತಾಯಿಸಿದರು.
ಶುಕ್ರವಾರ ಸಿಐಟಿಯು ರಾಜ್ಯ ಸಮಿತಿ ಕರೆಯ ಮೇರೆಗೆಕೋವಿಡ್ ನಿಮಿತ್ತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮನೆಗಳಿಂದ ಹೊರ ಬರದೆ ಮನೆಗಳಮುಂದೆಯೇ ಸರಕಾರದ ವಿರುದ್ದ ವಿನೂತನವಾಗಿ ಪ್ರತಿಭಟನೆನಡೆಸಬೇಕೆಂದು ನೀಡಿದ್ದ ಕರೆಯ ಮೇರೆಗೆ ಅವರುನ್ಯೂಟೌನ್ ವಿದ್ಯಾ ಮಂದಿರದಲ್ಲಿರುವ ತಮ್ಮ ಮನೆಯ ಮುಂಭಾಗದಲ್ಲಿ ಭಿತ್ತಿಪತ್ರಗಳನ್ನು ಪ್ರಕಟಿಸಿ ಮಾತನಾಡಿ ಏಕಾಂಗಿ ಹೋರಾಟ ನಡೆಸಿದರು.
ಉದ್ಯೋಗಿಗಳಿಗೆ ಮತ್ತುಅಸಂಘಟಿತ ಕಾರ್ಮಿಕರಿಗೆ ಹಾಗು ವಿಐಎಸ್ಎಲ್ ಗುತ್ತಿಗೆಕಾರ್ಮಿಕರಿಗೆ ಲಸಿಕೆ ಸೇರಿದಂತೆ ಕುಟುಂಬಗಳಿಗೆ ಸೂಕ್ತಪರಿಹಾರ ನೀಡಿ ರಕ್ಷಣೆ ನೀಡಬೇಕು. ಉದ್ಯೋಗ ವೇತನ ನೀಡಬೇಕು. ಪ್ರತಿಯೊಬ್ಬರಿಗೆ ತಿಂಗಳಿಗೆ 10 ಕೆಜಿಯಂತೆ 6 ತಿಂಗಳು ಉಚಿತ ಆಹಾರ ಧಾನ್ಯ ನೀಡಬೇಕು. ವರ್ಷಕ್ಕೆ ಕನಿಷ್ಟ 200 ದಿನಗಳು ಉದ್ಯೋಗ ಖಾತ್ರಿ ನೀಡಬೇಕು. ಆದಾಯ ಮಿತಿಯಿಂದ ಹೊರಗಿರುವ ಕುಟುಂಬಗಳಿಗೆ 10 ಸಾವಿರ ರೂ. ಗಳನ್ನು 6 ತಿಂಗಳವರೆಗೆ ನಗದು ವರ್ಗಾವಣೆ ಮಾಡಬೇಕೆಂದು ನಾರಾಯಣ್ ಸರಕಾರವನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರ: ಮದುವೆಗೆ ನಿರಾಕರಿಸಿದ ಪ್ರೇಮಿ; ವಿಷ ಸೇವಿಸಿ ಯುವತಿ ಆತ್ಮಹತ್ಯೆ
ರೋಗಿಗಳ ಆಹಾರದಲ್ಲೂ ಅವ್ಯವಹಾರ; ತನಿಖೆಗೆ ಕಾಂಗ್ರೆಸ್ ಒತ್ತಾಯ
ಸೊರಬ: ಟೈಲರ್ ಕನ್ನಯ್ಯ ಲಾಲ್ ಕೊಲೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ರೈತ ವಿರೋಧಿ ಕಾನೂನುಗಳ ಸೃಷ್ಟಿ; ಕಣ್ಣೂರು ಆರೋಪ
ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ