ಜುಲೈ 23 ರಿಂದ 30ರವರೆಗೆ ಹಳೇ ಶಿವಮೊಗ್ಗ ಭಾಗ ಸಂಪೂರ್ಣ ಲಾಕ್ ಡೌನ್

Team Udayavani, Jul 21, 2020, 8:56 AM IST

ಜುಲೈ 23 ರಿಂದ 30ರವರೆಗೆ ಹಳೇ ಶಿವಮೊಗ್ಗ ಭಾಗ ಸಂಪೂರ್ಣ ಲಾಕ್ ಡೌನ್

ಶಿವಮೊಗ್ಗ: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳೇ ‌ಶಿವಮೊಗ್ಗ ಭಾಗವನ್ನು ಜುಲೈ 23 ರಿಂದ ಸಂಪೂರ್ಣ ಲಾಕ್ ಡೌನ್ ಮಾಡಲಾಗವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಹೇಳಿದ್ದಾರೆ.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಲಾಕ್ ಡೌನ್ ಆದೇಶ ಹೊರಡಿಸಿರುವ ಮಹಾನಗರ ಪಾಲಿಕೆ ಆಯುಕ್ತರು, ಜುಲೈ 23 ರಿಂದ 30ರವರೆಗೆ ಲಾಕ್ ಡೌನ್ ಮಾಡಲಾಗುವುದು ಎಂದಿದ್ದಾರೆ.

ಶಿವಮೊಗ್ಗ ಬೆಕ್ಕಿನ ಕಲ್ಮಠದಿಂದ ಅಮೀರ್ ಅಹಮದ್ ವೃತ್ತ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಎನ್.ಟಿ.ರಸ್ತೆ ಹಾಗೂ ತುಂಗಾ ಹೊಸ ಬ್ರಿಡ್ಜ್ ಪ್ರದೇಶಗಳು ಲಾಕ್ ಡೌನ್ ಆಗಿರಲಿದೆ.  ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 12, 13, 22, 23, 29, 30, 33ನೇ ವಾರ್ಡ್ ನ ಬಹುತೇಕ ಪ್ರದೇಶಗಳು ಈ ಸಮಯದಲ್ಲಿ ಲಾಕ್ ಡೌನ್‌ ಆಗಿರಲಿದೆ.

ಲಾಕ್ ಡೌನ್ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಔಷಧ ಮತ್ತು ಹಾಲು ಮಾರಾಟಕ್ಕಷ್ಟೇ ಅವಕಾಶವಿರಲಿದೆ. ಬೆಳಗ್ಗೆ 10 ಗಂಟೆವರೆಗೆ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.