ಆನ್‌ಲೈನ್‌ ಶಾಪಿಂಗ್‌ ಕೂಪನ್‌ ಹೆಸರಲ್ಲಿ 1.73 ಲಕ್ಷ ರೂ. ವಂಚನೆ

Team Udayavani, Sep 13, 2020, 6:50 PM IST

sm-tdy-1

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ನ್ಯಾಪ್‌ಟಲ್‌ ಆನ್‌ಲೈನ್‌ ಶಾಪಿಂಗ್‌ ಕೂಪನ್‌ ನಲ್ಲಿ ನೀವು 12 ಲಕ್ಷ ರೂ. ಹಣ ಗೆದ್ದಿದ್ದೀರಿ ಎಂಬ ಸಂದೇಶ ಸ್ವೀಕರಿಸಲು ಹೋಗಿ ಮಹಿಳೆಯೊಬ್ಬರು ಬರೋಬ್ಬರಿ 1.73 ಲಕ್ಷ ರೂ. ವಂಚನೆಗೆ ಒಳಗಾದ ಘಟನೆ ನಡೆದಿದೆ.

ಸೆ.4 ರಂದು ನವುಲೆಯ ವೀರಭದ್ರೇಶ್ವರ ಲೇಔಟ್‌ ನ ಮಹಿಳೆಯೊಬ್ಬರು ಕೊಲ್ಕತ್ತಾದ ವಿಳಾಸವುಳ್ಳ ನ್ಯಾಪ್‌ ಟಲ್‌ ಆನ್‌ ಲೈನ್‌ ಶಾಪಿಂಗ್‌ ಪ್ರೈ.ಲಿಮಿಟೆಡ್‌ ಹೆಸರಿನಲ್ಲಿ 12 ಲಕ್ಷ ರೂ. ಹಣ ಗೆದ್ದೀದ್ದೀರಿ ಎಂಬ ಕೂಪನ್‌ ಮತ್ತು ಪತ್ರವೊಂದನ್ನು ಕೊರಿಯರ್‌ ಮೂಲಕ ಪಡೆದಿದ್ದಾರೆ. ಈ ಪತ್ರ ಮತ್ತು ಕೂಪನ್‌ನಲ್ಲಿದ್ದ 918017216387 ಹಾಗೂ 09163432157 ಮೊಬೈಲ್‌ ನಂಬರ್‌ ಗೆ ಫೂನಾಯಿಸಿ ವಿಚಾರಿಸಿದಾಗ ನಿಮ್ಮ ಹುಟ್ಟುಹಬ್ಬಕ್ಕೆ 12 ಲಕ್ಷ ರೂ ಬಹುಮಾನ ಗೆದ್ದೀದ್ದೀರಿ, ನಿಮ್ಮ ಮೊಬೈಲ್‌ ಸಂಖ್ಯೆಯಿಂದ ಬಹುಮಾನ ಗೆದ್ದಿದ್ದೀರಿ. ಬಹುಮಾನದಹಣವನ್ನ ಹಾಕುತ್ತೇವೆ. ಪತ್ರದಲ್ಲಿರುವ ಮಾಹಿತಿ ಭರ್ತಿ ಮಾಡಿ 09163432157 ಈ ನಂಬರ್‌ಗೆ ವಾಟ್ಸಪ್‌ ಮಾಡಿ ಎಂದು ತಿಳಿಸಿದ್ದಾರೆ.

ಈ ಹಣ ನಿಮ್ಮ ಕೈ ಸೇರಬೇಕಿದ್ದರೆ ಸ್ಟೇಟ್‌ ಗೌವರ್ನಮೆಂಟ್‌, ಸೆಂಟ್ರಲ್‌ ಗೌವರ್ನಮೆಂಟ್‌ ಟ್ಯಾಕ್ಸ್‌ ತುಂಬಿ ಎನ್‌ಒಸಿ ಪಡೆಯಬೇಕಾಗಿದೆ. ಅದಕ್ಕೆ ತಗಲುವ ಶುಲ್ಕದ ಹಣವನ್ನ ಎಸ್‌ಬಿಐ ಬ್ಯಾಂಕ್‌ ಖಾತೆಯ ರೀಟಾ ರಾಯ್‌ ಬ್ಯಾಂಕ್‌ ಖಾತೆಗೆ ಹಣ ತುಂಬಿಸಲು ವಂಚಕರು ಸೂಚಿಸಿದ್ದಾರೆ. ಅದರಂತೆ ಮೊದಲಿಗೆ ಚೆಕ್‌ ನ ಮೂಲಕ 24 ಸಾವಿರ ರೂ. ಹಣವನ್ನು, ಎರಡನೇ ಹಂತದಲ್ಲಿ 51 ಸಾವಿರ ರೂ. ಹಾಗೂ ಮೂರನೇ ಹಂತದಲ್ಲಿ 1 ಲಕ್ಷದ 2 ಸಾವಿರದ ನಾನೂರು ರೂ. ಹಣ ಚೆಕ್‌ ಮೂಲಕ ಹಾಕಿರುವ ಮಹಿಳೆ ಬರೋಬ್ಬರಿ 1 ಲಕ್ಷದ 73 ಸಾವಿರದ 400 ರೂ. ಕಳೆದುಕೊಂಡಿದ್ದಾರೆ. ಈ ಕುರಿತು ಶಿವಮೊಗ್ಗದ ಸಿಇಎನ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.