ವೈದ್ಯರ ಮುಷ್ಕರ: ಶಿವಮೊಗ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳು
Team Udayavani, Nov 8, 2019, 9:38 AM IST
ಶಿವಮೊಗ್ಗ: ಮಿಂಟೊ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ ರಾಜ್ಯದಾದ್ಯಂತ ಖಾಸಗಿ ಹಾಸ್ಪಿಟಲ್ ವೈದ್ಯರು ಮುಷ್ಕರ ನಡೆಸುತ್ತಿದ್ದರೆ, ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಪಿಡಿ ಬಂದ್ ಮಾಡುವಂತೆ ಸೂಚನೆ ಇದ್ದರೂ ಇಲ್ಲಿನ ಖಾಸಗಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ಮಾಡಿ ಖಾಸಗಿ ಆಸ್ಪತ್ರೆಯ ವೈದ್ಯರುಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್