ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಿ

ತಾಲೂಕು ಮಟ್ಟದ ಯೋಜನೆ ಕಾರ್ಯಗತ: ಅನಿತಾ ಕುಮಾರಿ

Team Udayavani, Jun 4, 2019, 11:06 AM IST

sm-tdy-2..

ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅನಿತಾ ಕುಮಾರಿ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದರು.

ಶಿವಮೊಗ್ಗ: ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತೆ ಅಡಿಯ ಯೋಜನೆಗಳನ್ನು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಹಾಗೂ ಜಿ.ಪಂ. ಸದಸ್ಯೆ ಕೆ.ಅನಿತಾಕುಮಾರಿ ಭರವಸೆ ನೀಡಿದರು.

ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ಭಾನುವಾರ ಮಹಿಳೆಯರ ಅಹವಾಲು ಆಲಿಸಿ ಮಾತನಾಡಿದ ಅವರು, ಮಹಿಳೆಯರಿಗಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಅದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ವಿಳಂಬವಾಗುತ್ತಿದೆ. ಇದರಿಂದಾಗಿ ಫಲಾನುಭವಿಗಳು ತೊಂದರೆ ಅನುಭವಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಾಮಾಜಿಕ ಭದ್ರತೆ ಹಾಗೂ ಪಿಂಚಣಿಯ ನಿರ್ದೇಶನಲಾಯವು ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆ, ವಿಧವಾ ಪಿಂಚಣಿ ಯೋಜನೆ, ಅಂಗವಿಕಲ ಪಿಂಚಣಿ, ಸಂಧ್ಯಾ ಸುರಕ್ಷಾ ಯೋಜನೆ, ಆದರ್ಶ ವಿವಾಹ ಯೋಜನೆ, ರಾಷ್ಟ್ರೀಯ ಕುಟುಂಬ ನೇರವು ಯೋಜನೆ, ಅಂತ್ಯ ಸಂಸ್ಕಾರ ಸಹಾಯ ಧನ ಯೋಜನೆ, ಆಮ್‌ ಆದ್ಮಿ ಬಿಮಾ (ಜನಶ್ರೀ) ಯೋಜನೆ, ಮನಸ್ವಿನಿ, ಮೈತ್ರಿ ಸೇರಿದಂತೆ ಅಸಹಾಯಕ, ಅಶಕ್ತ ವ್ಯಕ್ತಿಗಳು, ನಿರ್ಗತಿಕ ವಿಧವೆಯರು, ಅಂಗವಿಕಲರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡುತ್ತಿದೆ. ತಹಶೀಲ್ದಾರರು ತಾಲೂಕು ಮಟ್ಟದಲ್ಲಿ ಇದನ್ನು ಕಾರ್ಯಗತ ಗೊಳಿಸುತ್ತಿದ್ದಾರೆ ಎಂದರು.

ಕೆಲವು ತಾಲೂಕುಗಳಲ್ಲಿ ಈ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ಫಲಾನುಭವಿಗಳು ಜನಪ್ರತಿನಿಧಿಗಳನ್ನು ದೂರುತ್ತಿದ್ದಾರೆ. ಫಲಾನುಭವಿಗಳ ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಮಿತಿ ಸದಾ ಸಿದ್ಧವಿದೆ. ಯೋಜನೆಯ ಪ್ರತಿಫಲ ಪಡೆಯುವಲ್ಲಿ ತೊಂದರೆ ಅನುಭವಿಸುತ್ತಿರುವ ಸಾಮಾಜಿಕ ಭದ್ರತೆಯ ಫಲಾನುಭವಿಗಳು ತಮ್ಮನ್ನು ಸಂಪರ್ಕಿಸಿದಲ್ಲಿ ಅಗತ್ಯ ನೆರವು ನೀಡಲಾಗುವುದೆಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.