ಶಿವಮೊಗ್ಗ: ಎಸ್ಡಿಪಿಐ ಕಚೇರಿಗೆ ಪೊಲೀಸರ ದಾಳಿ
Team Udayavani, Aug 25, 2022, 11:51 PM IST
ಶಿವಮೊಗ್ಗ: ವೀರ ಸಾವರ್ಕರ್ ಫ್ಲೆಕ್ಸ್ ತೆರವು ಬೆನ್ನಲ್ಲೇ ಗಾಂ ಧಿ ಬಜಾರ್ನಲ್ಲಿ ಪ್ರೇಮ್ ಸಿಂಗ್ ಎಂಬವರಿಗೆ ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತಂಡವು ಎಸ್ಡಿಪಿಐ ಕಚೇರಿ ಸಹಿತ ಹಲವೆಡೆ ಗುರುವಾರ ದಾಳಿ ನಡೆಸಿದೆ.
ವಿನೋಬನಗರ, ತುಂಗಾನಗರ, ಕುಂಸಿ, ಸಂಚಾರ ಠಾಣೆ ಸಹಿತ ಆರು ಠಾಣೆಗಳ ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಜತೆಗೆ, ಬೈಪಾಸ್ನಲ್ಲಿರುವ ಎಸ್ಡಿಪಿಐ ಕಚೇರಿ, ಪ್ರಕರಣದ ಪ್ರಮುಖ ಆರೋಪಿ ಜಬೀ ಅವರ ಅಣ್ಣನ ಮನೆಯ ಮೇಲೆಯೂ ದಾಳಿ ನಡೆಸಲಾಗಿದೆ.
ಮಾರ್ನಮಿಬೈಲು, ಬುದ್ಧನಗರ ಸಹಿತ ವಿವಿಧೆಡೆ ದಾಳಿ ಮಾಡಲಾಗಿದೆ. ಮೊಬೈಲ್, ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ