Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Team Udayavani, May 6, 2024, 12:36 AM IST

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ಶಿವಮೊಗ್ಗ: ಏಳೆಂಟು ದಿನಗಳಿಂದ ಪೆನ್‌ಡ್ರೈವ್‌ ಬಗ್ಗೆ ಚರ್ಚೆ ಯಾಗುತ್ತಿದೆ. ಬಿಜೆಪಿ ಪ್ರಜ್ವಲ್‌ ಪರವಾಗಿ ನಿಲ್ಲುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರ ಎಸ್‌ಐಟಿ ರಚನೆ ಮಾಡಿದೆ. ಕಾನೂನು ಪ್ರಕಾರ ಏನು ಕ್ರಮ ಆಗಬೇಕೋ ಅದು ಆಗುತ್ತದೆ. ಈ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್‌ನವರು ಗ್ಯಾರಂಟಿ ಮರೆತು ಪೆನ್‌ಡ್ರೈವ್‌ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಚುನಾವಣೆ ಮೇಲೆ ಪರಿಣಾಮ ಆಗದು. ನಾವು ಮಹಿಳೆಯರ ಪರವಾಗಿಯೇ ಇದ್ದು, ಯಾವುದೇ ಕಾರಣಕ್ಕೂ ಪ್ರಜ್ವಲ್‌ ಪರ ನಿಲ್ಲುವುದಿಲ್ಲ ಎಂದರು.

ಕಾಂಗ್ರೆಸ್‌ಗೆ ಗ್ಯಾರಂಟಿ ಭ್ರಮೆ
ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮತ್ತು ಕಾರ್ಯಕರ್ತರು ಶ್ರಮ ಹಾಕಿದ್ದು, ಅದಕ್ಕೆ ಸರಿಯಾದ ಪ್ರತಿಫಲ ಸಿಗುತ್ತದೆ. 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುವ ನಮ್ಮ ಸಂಕಲ್ಪ ಈಡೇರುತ್ತದೆ ಎಂದು ವಿಜಯೇಂದ್ರ ತಿಳಿಸಿದರು. ಶಿರಾಳಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಗ್ಯಾರಂಟಿ ಅಲೆಯಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನರು ದಡ್ಡರಲ್ಲ. ಅವರು ಮೋದಿಯವರ ಅಭಿವೃದ್ಧಿ ಕಾರ್ಯವನ್ನು ನೋಡಿದ್ದಾರೆ. ಹೀಗಾಗಿ ಜನರು ಮೋದಿ ಪರವಾಗಿ ನಿಲ್ಲುತ್ತಾರೆ. ರಾಘವೇಂದ್ರ ಅಭಿವೃದ್ಧಿ ಮಾಡಿಲ್ಲ ಎಂದು ಅಯೋಗ್ಯರು ಹಾಗೂ ಅಭಿವೃದ್ಧಿ ಎಂದರೆ ಏನೆಂದು ಗೊತ್ತಿಲ್ಲದವರು ಹೇಳಬೇಕಷ್ಟೇ. ರಾಘವೇಂದ್ರ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.