ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಕುಸಿದು ಬಿದ್ದು ಸಾವು!
Team Udayavani, Mar 9, 2021, 1:13 PM IST
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಜಗದೀಶ್ ಶಟ್ಟಿ (51 ವ) ಸಾವನ್ನಪ್ಪಿದ ಕೈದಿ. 2018ರ ನವೆಂಬರ್ ನಿಂದು ಇವರು ಜೈಲು ಶಿಕ್ಷೆ ಅನುಭವಿಸುತ್ತಿದ್ದರು.
ಇದನ್ನೂ ಓದಿ:ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!
ಸಾವನ್ನಪ್ಪಿದ ಜಗದೀಶ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಜೈಲಿನಲ್ಲಿ ಕುಸಿದು ಬಿದ್ದ ಪರಿಣಾಮ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ಗೆ ರವಾನಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢ ಪಡಿಸಿದ್ದಾರೆ.
ದಕ್ಷಿಣ ಕನ್ನಡ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಗದೀಶ್ ಗೆ ಏಳು ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿತ್ತು.
ಇದನ್ನೂ ಓದಿ: ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು