ಪಿಎಫ್‌ಐ- ಕೆಎಫ್‌ಡಿ ಸಂಘಟನೆ ನಿಷೇಧಿಸಿ

Team Udayavani, Aug 18, 2017, 3:10 PM IST

18-SHIV-3.jpg

ಶಿವಮೊಗ್ಗ: ಸಮಾಜದ್ರೋಹಿ ಕೃತ್ಯಗಳಲ್ಲಿ ಭಾಗಿಯಾಗಿರುವ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ಹಲ್ಲೆ, ಹತ್ಯೆ ಪ್ರಕರಣಗಳಲ್ಲಿ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆ ನೇರವಾಗಿ ಭಾಗಿಯಾಗಿರುವುದು ಸಾಬೀತಾಗಿದೆ ಎಂದು ದೂರಿದರು. ಪಿಎಫ್‌ಐ ಮತ್ತು ಕೆಎಫ್‌ಡಿ ಸಂಘಟನೆಗಳು ನಿಷೇಧಿತ ಸಿಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು , ಆ ಸಂಘಟನೆಯ ಪದಾಧಿಕಾರಿಗಳೇ ಇಲ್ಲಿಯೂ ಪದಾಧಿಕಾರಿಗಳಾಗಿದ್ದಾರೆ. ಇದು ಕಾನೂನಿಗೆ ಮಾಡಿರುವ ಅಣಕದಂತಿದೆ ಎಂದರು. ಕೇರಳ, ತಮಿಳುನಾಡು, ಗೋವಾ ರಾಜ್ಯಗಳಲ್ಲಿ ಹರಡಿಕೊಂಡಿರುವ ಈ ಸಂಘಟನೆಗಳು ಹಲವು ರೀತಿಯ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಹಿಂದೂ ಯುವಕರ ಹತ್ಯೆ, ಹಲ್ಲೆ, ಕೋಮು ದಳ್ಳುರಿಗೆ ಕುಮ್ಮಕ್ಕು ನೀಡುವುದು. ರಾಜ್ಯದಲ್ಲಿ ಶಾಂತಿ, ಸೌಹಾರ್ದಕ್ಕೆ ಭಂಗ ತರುವಂತಹ ಕೃತ್ಯಗಳಲ್ಲಿ
ನೇರವಾಗಿ ಭಾಗಿಯಾಗಿವೆ ಎಂದು ಆರೋಪಿಸಿದರು. 

ಚಾಮರಾಜನಗರ ಜಿಲ್ಲೆ ಪಿಎಫ್‌ಐ ಸಂಘಟನೆ ಅಧ್ಯಕ್ಷ ಕಲೀಂಉಲ್ಲಾ, ಭಂಟ್ವಾಳದ ಪಿಎಫ್‌ಐ ಸಂಘಟನೆ ಕಾರ್ಯಕರ್ತ ಅಬ್ದುಲ್‌ ಸಾಫಿ ಅವರು ಶರತ್‌ ಮಡಿವಾಳ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಕೇರಳ ಸರ್ಕಾರ 2012ರಲ್ಲಿ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಪಿಎಫ್‌ಐ ರಾಷ್ಟ್ರದ ಹಿತಕ್ಕೆ ಹಾನಿಕರ ಎಂದು ತಿಳಿಸಿದೆ ಎಂದರು. ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹೃಷಿಕೇಶ್‌ ಪೈ, ರಾಜ್ಯ ಉಪಾಧ್ಯಕ್ಷ ಭವಾನಿರಾವ್‌ ಮೋರೆ, ತೇಜಸ್ವಿ ಸೂರ್ಯ, ಸಿ.ಎಚ್‌. ಮಾಲತೇಶ್‌, ಈ. ವಿಶ್ವಾಸ್‌, ಚಂದ್ರಶೇಖರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.