ಅಕ್ರಮ  ಮರಳುಗಾರಿಕೆ ತಡೆಯದಿದ್ದರೆ ಅಮರಣಾಂತರ ಉಪವಾಸ ಸತ್ಯಾಗ್ರಹ ಎಚ್ಚರಿಕೆ: ಯತಿರಾಜ್

Team Udayavani, Oct 25, 2021, 6:05 PM IST

ಅಕ್ರಮ  ಮರಳುಗಾರಿಕೆ ತಡೆಯದಿದ್ದರೆ ಅಮರಣಾಂತರ ಉಪವಾಸ ಸತ್ಯಾಗ್ರಹ ಎಚ್ಚರಿಕೆ: ಯತಿರಾಜ್

ತೀರ್ಥಹಳ್ಳಿ : ಪಟ್ಟಣದಲ್ಲಿ   ಅಕ್ರಮ ಮರಳುಗಾರಿಗೆ ಹೆಚ್ಚಾಗಿದೆ ಎಂದು ಆರೋಪಿಸಿ ಪಟ್ಟಣ ಪಂಚಾಯಿತಿ ಸದಸ್ಯ ಯತಿರಾಜ್ (ನವೀನ) ಎಂಬುವರು ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪಟ್ಟಣಕ್ಕೆ ಹೊಂದಿಕೊಂಡಿರುವ ಬೆಟ್ಟಮಕ್ಕಿ ಹೊದಲ ರಸ್ತೆಯಲ್ಲಿ ಕಿತ್ತಿನ ಗದ್ದೆ ,ನಂದ್ರೋಳ್ಳಿ,ಶಿರುಪತಿ ಸಂಕದಹೊಳೆ ಮುಂತಾದ ಭಾಗಗಳಲ್ಲಿ ನಾಡ್ತಿ ಸೇತುವೆ ಮತ್ತು ಸಂಕದಹೊಳೆ ಸೇತುವೆ ಪಕ್ಕಾ ನಡೆಯುವ ಭಾರಿ ಪ್ರಮಾಣದ ಅಕ್ರಮ ಮರಳು ಮಾಫಿಯಾವನ್ನು ತಡೆಗಟ್ಟಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಈ ನಡೆಸಿದ್ದಾರೆ.

ಸೋಮವಾರ  ತಹಶೀಲ್ದಾರ್ ಕಚೇರಿ ಎದುರು ಪಟ್ಟಣ ಪಂಚಾಯಿತಿ.ಸದಸ್ಯ ಯತಿರಾಜ್ ( ನವೀನ್) ಮತ್ತು ಅವರೊಂದಿಗೆ ಅನೇಕ ಯುವಕರು ಸೇರಿಕೊಂಡು ಪ್ರತಿಭಟನೆ ನಡೆಸಿದ್ದು. ಹಗಲು ಹೊತ್ತೇ ರಾಜಾರೋಷವಾಗಿ ನಾಡ್ತಿ ಹಳ್ಳ ಮತ್ತು ಕುಶಾವತಿ ನದಿದಡದಲ್ಲಿ ಸಂಗ್ರಹವಾಗಿರುವ ಮರಳನ್ನು ಜೆಸಿಬಿ ಯಂತ್ರಗಳನ್ನು ಬಳಸಿ ಅಕ್ರಮವಾಗಿ ಮರಳನ್ನು ತೆಗೆದು ಶಿವಮೊಗ್ಗಕ್ಕೆ ಲಾರಿಗಳಲ್ಲಿ ತುಂಬಿ ರಾಜರೊಷವಾಗಿ ಕಳುಹಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದರ ಸಂಪೂರ್ಣ ಮಾಹಿತಿಯೊಂದಿಗೆ ಮನವಿಯನ್ನು ತೀರ್ಥಹಳ್ಳಿ ತಾಲ್ಲೂಕು ತಹಶೀಲ್ದಾರ್‌ ಮತ್ತು ದಂಡಾಧಿಕಾರಿಗಳಾದ ಡಾಕ್ಟರ್ ಶ್ರೀಪಾದ ರವರಿಗೆ ನೀಡಲಾಗಿದೆ .ಇಂದಿನಿಂದ ತಕ್ಷಣ ಈ ಮರಳು

ಮಾಫಿಯಾವನ್ನು ನಿಲ್ಲಿಸದೇ ಇದ್ದರೆ ಮುಂದಿನ ಸೋಮವಾರ ಪುನಃ ತಾಲ್ಲೂಕು ಕಚೇರಿಯ ಎದುರು ಆವರಣದಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುವುದಾಗಿ ಪಟ್ಟಣ ಪಂಚಾಯಿತಿ ಸದಸ್ಯ ಯತಿರಾಜ್( ನವೀನ್) ಎಚ್ಚರಿಸಿದ್ದಾರೆ.

ಬಿಜೆಪಿ ಯುವ ಮುಖಂಡ ಹೋರಾಟಗಾರ ಆರಗ ಜ್ಞಾನೇಂದ್ರರ ಬಲಗೈ ಬಂಟ  ಪಟ್ಟಣ ಪಂಚಾಯ್ತಿ ನೂತನ ಸದಸ್ಯ ಯತಿರಾಜ್ ರವರು ಆಡಳಿತ ಪಕ್ಷದವರಾಗಿ ಆಡಳಿತ ಪಕ್ಷದ ವಿರುದ್ಧ  ಪ್ರತಿಭಟನೆಸತ್ಯಾಗ್ರಹ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಕುತೂಹಲ ಹುಟ್ಟಿಸಿದೆ.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

chikkamagalore news

ಹುಲಿ ಗಣತಿಯಲ್ಲಿ ಕಾಫಿ ನಾಡಿಗೆ ಪ್ರಥಮ ಸ್ಥಾನ?

sagara news

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಮನವಿ

sagara news

ಜನರಲ್‌ ಬಿಪಿನ್‌ ರಾವ್‌ ವೃತ್ತ ನಾಮಕರಣ

19kagodu-timmapppa

ಲಘು ಮಾತು ವಾಪಸ್ ಪಡೆಯಲಿ: ಹಾಲಪ್ಪ ವಿರುದ್ದ ಕಾಗೋಡು ಪುತ್ರಿಯ ಆಕ್ರೋಶ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.