PUC Result; ಅವಳಿ ಜವಳಿಗೆ ಪಿಸಿಎಂಸಿಯಲ್ಲಿ ಅವಳಿ ಅಂಕ ವ್ಯತ್ಯಾಸ!
Team Udayavani, Apr 10, 2024, 6:23 PM IST
ಸಾಗರ: ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಅವಳಿ ಜವಳಿ ಹೆಣ್ಣು ಮಕ್ಕಳಿಬ್ಬರು ಈ ಬಾರಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಪಿಸಿಎಂಸಿ ವಿಷಯದಲ್ಲಿ ಅವಳಿ ಅಂಕಗಳ ವ್ಯತ್ಯಾಸದೊಂದಿಗೆ ಉತ್ತಮ ಸಾಧನೆ ಮಾಡಿರುವ ಫಲಿತಾಂಶ ಬುಧವಾರ ಲಭ್ಯವಾಗಿದೆ.
ನಗರದ ಹವ್ಯಕ ಹಾಸ್ಟೆಲ್ನ ನಿವಾಸಿಗಳಾಗಿ ಜ್ಯೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಮುಕ್ತ ವಿ. ಹೆಬ್ಬಾರ್ ಒಟ್ಟು 570 ಅಂಕ ಗಳಿಸಿ ಡಿಸ್ಟಿಂಗ್ಶನ್ನಲ್ಲಿ ಉತ್ತೀರ್ಣಳಾಗಿದ್ದರೆ, ಇನ್ನೋರ್ವ ಸಹೋದರಿ ಮಾನ್ಯ ವಿ. ಹೆಬ್ಬಾರ್ 565 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾಳೆ.
ಎಸ್ಎಸ್ಎಲ್ಸಿ ಸೇರಿದಂತೆ ಈ ಇಬ್ಬರು ಅವಳಿ ಜವಳಿಗಳು ಪರೀಕ್ಷೆಗಳಲ್ಲಿಯೂ ಸಮಾನ ಅಂಕ ಪಡೆಯವ ಮೂಲಕ ಅಚ್ಚರಿ ಮೂಡಿಸಿದ್ದರು. ಈ ಬಾರಿ ಕೇವಲ ಶೇ. ಒಂದರಷ್ಟು ಅಂಕ ವ್ಯತ್ಯಾಸದಿಂದ ಈ ವಿಶೀಷ್ಟತೆ ಮಸಿ ಆದಂತಾಗಿದೆ. ಇವರು ಸೊರಬದ ತಾಲೂಕು ಆಫೀಸ್ನಲ್ಲಿ ಎಫ್ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವಿಕ್ರಂ ಹೆಬ್ಬಾರ್ ಶೈಲಜಾ ಅವರ ಪುತ್ರಿಯರು.
ಇದನ್ನೂ ಓದಿ: Raichur: ಮತ ಮಗಳಿದ್ದಂತೆ ಮಾರಿಕೊಳ್ಳಬೇಡಿ; ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಜಾಗೃತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ