Udayavni Special

ರಾಜೀವ್‌ ಗಾಂಧಿ ಯುವ ಸಮೂಹಕ್ಕೆ ಸ್ಫೂರ್ತಿ

Team Udayavani, May 22, 2021, 5:59 PM IST

ರಾಜೀವ್‌ ಗಾಂಧಿ ಯುವ ಸಮೂಹಕ್ಕೆ ಸ್ಫೂರ್ತಿ

ಶಿವಮೊಗ್ಗ: ಯುವ ಸಮೂಹಕ್ಕೆ ಸ್ಫೂರ್ತಿ ತುಂಬಿದವರು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ  ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ಹೇಳಿದರು.

ಶುಕ್ರವಾರ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್‌ ಗಾಂಧಿ  ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ದಿ| ರಾಜೀವ್‌ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ದೇಶ ಕಂಡ ಶ್ರೇಷ್ಟ ನಾಯಕರಲ್ಲಿ ರಾಜೀವ್‌ ಗಾಂಧಿ  ಕೂಡ ಒಬ್ಬರು.ದೇಶದಲ್ಲಿ ಅಭಿವೃದ್ಧಿಯ ಹರಿಕಾರ ಎಂದೇಅವರು ಪ್ರಸಿದ್ಧಿಯಾಗಿದ್ದಾರೆ. ಬಹಳ ಮುಖ್ಯವಾಗಿ ಯುವ ಸಮೂಹಕ್ಕೆ ಅವರುನೀಡಿದ ಕೊಡುಗೆ ಅಪಾರವಾಗಿದೆ. ತಮ್ಮಚಿಕ್ಕ ವಯಸ್ಸಿನಲ್ಲಿಯೇ ಅಪಾರ ಜ್ಞಾನವನ್ನುಪಡೆದ ಅವರು ಪ್ರಧಾನಿಯಾದ ನಂತರದೇಶವನ್ನು ಜ್ಞಾನ ಮತ್ತು ತಂತ್ರಜ್ಞಾನದಮೂಲಕ ಸದೃಢವಾಗಿ ಬೆಳೆಸಿದವರು. ಅವರ ಸಾಕ್ಷರತಾ ಆಂದೋಲನ, ಪಂಚಾಯತ್‌ ರಾಜ್‌ ವ್ಯವಸ್ಥೆ, ಪಕ್ಷಾಂತರತಿದ್ದುಪಡಿ ಕಾಯ್ದೆ, ರೋಜ್‌ಗಾರ್‌ಯೋಜನೆ ಮುಂತಾದವು ಇಂದಿಗೂ ವರ್ತಮಾನ ಸ್ಥಿತಿಯಲ್ಲಿವೆ ಎಂದರು.

ಕೋವಿಡ್‌ ಹಿನ್ನೆಲೆಯಲ್ಲಿ ಅತ್ಯಂತಸರಳವಾಗಿ ಅವರ ಪುಣ್ಯಸ್ಮರಣೆಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅವರ ಪುಣ್ಯಸ್ಮರಣೆಯ ಅಂಗವಾಗಿಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅತಿ ಹೆಚ್ಚು ಕೋವಿಡ್  ಸೋಂಕಿತರ ಮನೆಗಳಿಗೆ ಊಟವನ್ನು ನೀಡಲಾಗುತ್ತಿದೆ. ಜಿಲ್ಲಾಕಾಂಗ್ರೆಸ್‌ ಸಮಿತಿ ವತಿಯಿಂದ ಕಳೆದ 19 ದಿನಗಳಿಂದ ನಿರಂತರವಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾಸೋಂಕಿತರಿಗೆ ಹಾಗೂ ವಿವಿಧೆಡೆ ಇರುವ ಅನಾಥರಿಗೆ ಊಟ, ನೀರಿನ ವ್ಯವಸ್ಥೆಮಾಡುತ್ತಾ ಬಂದಿದ್ದೇವೆ ಎಂದರು.

ಪ್ರಮುಖರಾದ ಚೇತನ್‌, ಮಧುಸೂದನ್‌, ಮಹಮ್ಮದ್‌ನಿಹಾಲ್‌, ಪ್ರಮೋದ್‌, ಮಂಜುನಾಥ್‌,ಪುಷ್ಪ, ಮುಜೀದ್‌, ಶಶಿ, ಜಫರುಲ್ಲಾ,ಚನ್ನವೀರಪ್ಪ, ಸಂತೋಷ್‌, ವಿನೋದ್ದ, ಚಂದ್ರಶೇಖರ್‌, ಸತೀಶ್‌ ಇದ್ದರು.

ಟಾಪ್ ನ್ಯೂಸ್

ಹೇಗಿದೆ ಸ್ಯಾಮ್‍ ಸಂಗ್‍ ಎಂ 42 ಎಂ ಸರಣಿಯ ಮೊದಲ 5ಜಿ ಫೋನ್‍?

ಸ್ಯಾಮ್‍ ಸಂಗ್‍ ಎಂ 42: ಹೇಗಿದೆ ಎಂ ಸರಣಿಯ ಮೊದಲ 5ಜಿ ಫೋನ್‍?

Manabi Bandyopadhyay was born in Naihati, West Bengal in an educated family as Somnath Bandyopadhyay. She is the first transgender professor

ಸಕ್ಸಸ್ ಸ್ಟೋರಿ : ಡಾಕ್ಟರ್ ಆಫ್ ಫಿಲಾಸಫಿ ಪಡೆದ ದೇಶದ ಮೊದಲ ತೃತೀಯ ಲಿಂಗಿ ಮಾನವಿ.!

ದೆಹಲಿಗೆ ಹಾರಿದ ವಿಜಯೇಂದ್ರ: ಸಿಎಂ ಭೇಟಿಯಾದ ಭೂಪೇಂದ್ರ  ಯಾದವ್!’

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

ಹೆದ್ದಾರಿ ಗುಣಮಟ್ಟ: ವೈಫ‌ಲ್ಯಕ್ಕೆ ಇನ್ನು  ಅಧಿಕಾರಿಗಳೂ ಹೊಣೆ

ಹೆದ್ದಾರಿ ಗುಣಮಟ್ಟ: ವೈಫ‌ಲ್ಯಕ್ಕೆ ಇನ್ನು  ಅಧಿಕಾರಿಗಳೂ ಹೊಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-18

ಮಹಿಳಾ ಪಾಲಿಟೆಕ್ನಿಕ್‌ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಿ

24-17

ಮೈದುಂಬಿದ ತುಂಗೆಗೆ ಸಚಿವ ಈಶ್ವರಪ್ಪ ಬಾಗಿನ

24-16

ಈ ಕೊಳೆಗೇರಿ ಕಂಡರೆ ಕೊರೊನಾಕ್ಕೂ ಭಯ!

shivamogga airport design

ಶಿವಮೊಗ್ಗ ಏರ್ ಪೋರ್ಟ್ ನೀಲ ನಕ್ಷೆ ವಿವಾದ: ಕಾಂಗ್ರೆಸ್ ಟೀಕೆಗೆ ಕಿಡಿಕಾರಿದ ಸಚಿವ ಈಶ್ವರಪ್ಪ

23-23

ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಪೀಠಾರೋಹಣ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

ಹೇಗಿದೆ ಸ್ಯಾಮ್‍ ಸಂಗ್‍ ಎಂ 42 ಎಂ ಸರಣಿಯ ಮೊದಲ 5ಜಿ ಫೋನ್‍?

ಸ್ಯಾಮ್‍ ಸಂಗ್‍ ಎಂ 42: ಹೇಗಿದೆ ಎಂ ಸರಣಿಯ ಮೊದಲ 5ಜಿ ಫೋನ್‍?

Manabi Bandyopadhyay was born in Naihati, West Bengal in an educated family as Somnath Bandyopadhyay. She is the first transgender professor

ಸಕ್ಸಸ್ ಸ್ಟೋರಿ : ಡಾಕ್ಟರ್ ಆಫ್ ಫಿಲಾಸಫಿ ಪಡೆದ ದೇಶದ ಮೊದಲ ತೃತೀಯ ಲಿಂಗಿ ಮಾನವಿ.!

ದೆಹಲಿಗೆ ಹಾರಿದ ವಿಜಯೇಂದ್ರ: ಸಿಎಂ ಭೇಟಿಯಾದ ಭೂಪೇಂದ್ರ  ಯಾದವ್!’

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.