Udayavni Special

ಟಾಟಾ ಏಸ್ ವಾಹನಕ್ಕೆ ಢಿಕ್ಕಿಹೊಡೆದ ಬಸ್: ಸ್ಥಳದಲ್ಲೇ ಮೂವರು ಮಹಿಳೆಯರ ಸಾವು


Team Udayavani, Feb 25, 2020, 1:22 PM IST

tat-asw

ಶಿವಮೊಗ್ಗ: ಟಾಟಾ ಏಸ್ ವಾಹನಕ್ಕೆ ಬಸ್ಸೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಕಾರಣದಿಂದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಕುಮುದ್ವತಿ ಸೇತುವೆ ಮೇಲೆ ನಡೆದಿದೆ.

ಟಾಟಾ ಏಸ್ ವಾಹನದಲ್ಲಿ ಕುಳಿತಿದ್ದ ಶಿಕಾರಿಪುರ ಪಟ್ಟಣದ ಜಯನಗರ ಬಡಾವಣೆಯ ಚಂದ್ರಕಲಾ (40), ಲಕ್ಷ್ಮೀ (40), ರೇಖಾ (45) ಮೃತಪಟ್ಟಿವರು.

ಶಿಕಾರಿಪುರ ಪಟ್ಟಣ ಹೊರವಲಯದ ಕುಮದ್ವತಿ ನದಿ‌ ಸೇತುವೆ ಮೇಲೆ‌ ಈ ದುರ್ಘಟನೆ ನಡೆದಿದ್ದು, ಈ ಮಹಿಳೆಯರು ಟಾಟಾ ಏಸ್ ನಲ್ಲಿ ಶಿಕಾರಿಪುರದಿಂದ ಕೊಪ್ಪದ ಕೆರೆಗೆ ಪೂಜೆಗೆಂದು ತೆರಳುತ್ತಿದ್ದರು ಎನ್ನಲಾಗಿದೆ. ಕುಮದ್ವತಿ ಸೇತುವೆ ಮೇಲೆ ಹಿಂದಿನಿಂದ ಬಂದ ಖಾಸಗಿ ಬಸ್ಸೊಂದು ಏಸ್ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

whatsapp-message

ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

07-April-27

ಅಂತರ ಕಾಪಾಡಿ ಕೊರೊನಾ ಓಡಿಸಿ: ಮಹಾಂತೇಶ್‌

07-April-11

ವಲಸೆ ಕಾರ್ಮಿಕರ ನಿರಾಶ್ರಿತ ಶಿಬಿರಗಳ ಪರಿಶೀಲನೆ

ಕೋವಿಡ್ ಸಂಕಷ್ಟದಲ್ಲೂ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ!

ಕೋವಿಡ್ ಸಂಕಷ್ಟದಲ್ಲೂ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ!

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಮಾರಾಟಕಿದ್ದ ನಿರ್ಬಂಧ ತೆರವು -ದರ ದುಬಾರಿ!

ಮಾರಾಟಕಿದ್ದ ನಿರ್ಬಂಧ ತೆರವು -ದರ ದುಬಾರಿ!

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

bng-tdy-3

ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಿ ಕಳುಹಿಸಿ

ದಿಲ್ಲಿ ಟ್ರಾಫಿಕ್ ಪೊಲೀಸ್ ಗೆ ಕೋವಿಡ್ 19 ಸೋಂಕು, ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

ದಿಲ್ಲಿ ಟ್ರಾಫಿಕ್ ಪೊಲೀಸ್ ಗೆ ಕೋವಿಡ್ 19 ಸೋಂಕು, ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

08-April-6

ದಿನಬಳಕೆ ವಸ್ತುಗಳ ದರ ಹೆಚ್ಚಳಕ್ಕೆ ಹೈರಾಣಾದ ಸಾರ್ವಜನಿಕರು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು