ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆಗೆ ಯತ್ನ
Team Udayavani, May 6, 2020, 12:19 PM IST
ಶಿವಮೊಗ್ಗ: ಹಳೇ ವೈಷಮ್ಯದ ಹಿನ್ನಲೆಯಲ್ಲಿ ತಂಡವೊಂದು ರೌಡಿಶೀಟರ್ ನನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದದೆ.
ಇಲ್ಲಿನ ಭಾರತೀ ನಗರದಲ್ಲಿ ಘಟನೆ ನಡೆದಿದ್ದು, ರೌಡಿಶೀಟರ್ ಮನೋಜ್ ಶೆಟ್ಟಿ (32)ಯ ಹತ್ಯೆಗೆ ಯತ್ನ ನಡೆಸಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮನೋಜ್ ಶೆಟ್ಟಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕುಳ್ಳ ಕಿರಣ್ ತಂಡ ಈತನ ಮೇಲೆ ಹಲ್ಲೆ ಮಾಡಿರುವುದು ಎನ್ನಲಾಗಿದ್ದು, ಮನೋಜ್ ಶೆಟ್ಟಿಯ ಮೇಲೆ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.
ಹಲ್ಲೆ ನಡೆಸಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್
ಶಿವಮೊಗ್ಗದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್; ಈಶ್ವರಪ್ಪಗೆ ಆಯನೂರು ಮಂಜುನಾಥ್ ಟಾಂಗ್
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ