ಸಾಗರ: ಹಲ್ಕೆ ಮುಪ್ಪಾನೆ ಲಾಂಚ್ ಪುನರಾರಂಭ
Team Udayavani, Jul 1, 2022, 7:11 PM IST
ಸಾಗರ: ತಾಲೂಕಿನ ತುಮರಿ ಭಾಗದ ಕರೂರು ಹೋಬಳಿಯಿಂದ ಕಾರ್ಗಲ್, ಜೋಗಕ್ಕೆ ತ್ವರಿತವಾಗಿ ಸಂಪರ್ಕ ಕಲ್ಪಿಸುವ ಹಲ್ಕೆ ಮುಪ್ಪಾನೆ ಲಾಂಚ್ ಮಾರ್ಗ ಶುಕ್ರವಾರದಿಂದ ಪುನರಾರಂಭಗೊಂಡಿದೆ.
ಶರಾವತಿ ಹಿನ್ನೀರಿನಲ್ಲಿ ನೀರಿನ ಹರಿವು ಕಡಿಮೆ ಇದ್ದುದರಿಂದ ಕಳೆದ ತಿಂಗಳು ಲಾಂಚ್ ಸಂಚಾರವನ್ನು ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸ್ಥಗಿತಗೊಳಿಸಲಾಗಿತ್ತು. ತಾಲೂಕಿನ ಬಹುಭಾಗವೂ ಸೇರಿದಂತೆ ತುಮರಿ ಪರ್ಯಾಯ ದ್ವೀಪದ ಶರಾವತಿ ಹಿನ್ನೀರು ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಹೀಗಾಗಿ ನೀರಿನ ಹರಿವಿನ ಪ್ರಮಾಣ ನಿಧಾನಗತಿಯಲ್ಲಿ ಏರುತ್ತಿದ್ದು, ಲಾಂಚ್ ಸಂಚಾರಕ್ಕೆ ಅನುಕೂಲ ಆಗಿದೆ. ಹೀಗಾಗಿ ಲಾಂಚ್ ಸೇವೆ ಆರಂಭಿಸಲಾಗಿದೆ’ ಎಂದು ಕಡವು ನಿರೀಕ್ಷಕ ಧನೇಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ಸಹಜ ಸ್ಥಿತಿಗೆ
ಧರ್ಮ ಸಂಘರ್ಷ ಶೀಘ್ರ ಇನ್ನಷ್ಟು ಉಲ್ಬಣ, ರಾಜಕೀಯ ಪಕ್ಷಗಳು ಇಬ್ಭಾಗ: ಕೋಡಿಮಠ ಶ್ರೀ
ಗರಿಕೆ ಹುಲ್ಲಿನ ಗಂಡಾಂತರ: ಸಾವಿನ ದವಡೆಯಿಂದ ಪಾರಾದ ಮಗು!
ಚಾಕು ಇರಿತ ಪ್ರಕರಣ: ಸಿದ್ದರಾಮಯ್ಯ ಹೇಳಿಕೆ ಇಂತಹ ಗಲಭೆಗಳಿಗೆ ಕುಮ್ಮಕ್ಕು- ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ
ಅಕ್ರಮ ಹುಲಿ ಉಗುರು ಮಾರಾಟಕ್ಕೆ: ಇಬ್ಬರ ಬಂಧನ
ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್