Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು
Team Udayavani, Apr 17, 2024, 8:14 PM IST
ಸಾಗರ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ನಗರದ ಎಸ್ಎನ್ ನಗರದಲ್ಲಿ ಬುಧವಾರ ನಡೆದಿದೆ. ಮನೆ ಹಿಂಭಾಗದ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಮನ್ನತ್ (3) ಮೃತಪಟ್ಟಿದ್ದಾಳೆ.
ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ. ಮಗುವಿನ ತಾಯಿ ತತ್ ಕ್ಷಣ ನೋಡಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದು, ಮಗುವಿನ ತಲೆ ಹಾಗೂ ಹಣೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಮನ್ನತ್ ಅಷ್ಟಾರಲ್ಲಾಗಲೇ ಮೃತಪಟ್ಟಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !