Sagara ಅನುಮತಿ ಪಡೆಯದೆ ಬೈಕ್ ರ‍್ಯಾಲಿ; ದೂರು ದಾಖಲು

Team Udayavani, Sep 19, 2023, 5:58 PM IST

Sagara ಅನುಮತಿ ಪಡೆಯದೆ ಬೈಕ್ ರ‍್ಯಾಲಿ; ದೂರು ದಾಖಲು

ಸಾಗರ: ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಅನುಮತಿ ಪಡೆಯದೆ ಬೈಕ್ ರ‍್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ವಯಂಪ್ರೇರಣೆಯಿಂದ ದೂರು ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ನಗರ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳುಹಿಸಿದ ಘಟನೆ ಸೋಮವಾರ ನಡೆದಿದೆ.

ಗಣಪತಿ ಹಬ್ಬದ ದಿನ ಮಧ್ಯಾಹ್ನ ಪಟ್ಟಣದ ವಿವಿಧೆಡೆ 10-15 ದ್ವಿಚಕ್ರ ವಾಹನಗಳಿಗೆ ಧ್ವಜ ಕಟ್ಟಿಕೊಂಡು ಯುವಕರು ಒಂದು ಕೋಮಿನ ಪ್ರಾರ್ಥನಾ ಮಂದಿರಗಳ ಎದುರು ದ್ವಿಚಕ್ರ ವಾಹನ ರ‍್ಯಾಲಿ ನಡೆಸಿದ್ದಾರೆ.

ಸುದ್ದಿ ತಿಳಿದ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡು, ಆಪಾದಿತರ ಪತ್ತೆಗೆ ಬೆನ್ನು ಬಿದ್ದಿದ್ದರು.

ಸಿಸಿಟಿವಿ ದೃಶ್ಯಾವಳಿ ಗಮನಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ರ‍್ಯಾಲಿಯಲ್ಲಿದ್ದವರ ವಿರುದ್ಧ ಐಪಿಸಿ ಸೆಕ್ಷನ್ 279, 188, 189, 190ರ ಅಡಿ ಕೇಸು ದಾಖಲಿಸಿದ್ದರು. ಅಲ್ಲದೆ ನಗರದ ನಾಲ್ವರನ್ನು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿದ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್ ನೇತೃತ್ವದಲ್ಲಿ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು, ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘನೆಯಂತಹ ಪ್ರಕರಣ ನಡೆಯದಿರುವಂತೆ ಖಡಕ್ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಬಾಕಿ ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಟಾಪ್ ನ್ಯೂಸ್

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

araga jnanendra reacts to cauvery issue

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

7-theerthahalli

Theft in Temple: ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು

Shimoga: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

Shimoga: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

MUST WATCH

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

ಹೊಸ ಸೇರ್ಪಡೆ

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.