ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

Team Udayavani, May 28, 2022, 7:50 PM IST

ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

ಸಾಗರ : ಇಲ್ಲಿನ ಎಸ್‌ಎನ್ ನಗರದ ಮೀನು ಮಾರುಕಟ್ಟೆ ಸಮೀಪದಲ್ಲಿನ ರಸ್ತೆ ಬದಿಗಿನ ಚರಂಡಿಯಲ್ಲಿ ಬಿದ್ದಿದ್ದ ದ್ವಿಚಕ್ರವಾಹನ ಸವಾರ ಶುಕ್ರವಾರ ಮೃತಪಟ್ಟಿದ್ದಾರೆ.

ಇಲ್ಲಿನ ಲಿಮ್ರಾ ಟ್ರಾನ್ಸ್‌ಪೋರ್ಟ್ ಮಾಲಿಕ ಅಣಲೇಕೊಪ್ಪದ ನಿವಾಸಿ ನವಾಬ್ ಜಾನ್ (72) ಮೃತಪಟ್ಟ ವ್ಯಕ್ತಿ. ಮೇ 25 ರಂದು ನವಾಬ್ ಜಾನ್ ತಮ್ಮ ದ್ವಿಚಕ್ರವಾಹನದಲ್ಲಿ ಬದ್ರಿಯಾ ಶಾದಿ ಮಹಲ್‌ನ ಮದುವೆ ಸಮಾರಂಭದಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಾಹನ ಸಮೇತ ಚರಂಡಿಗೆ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನವಾಬ್ ಜಾನ್ ಶುಕ್ರವಾರ ಮೃತಪಟ್ಟಿದ್ದಾರೆ. ಈ ಸಂಬಂಧ ಪೇಟೆ ಠಾಣೆಗೆ ಸಯ್ಯದ್ ಸಾಹಿಲ್ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚರಂಡಿ ಮೇಲಿನ ಚಪ್ಪಡಿಕಲ್ಲುಗಳ ಅವ್ಯವಸ್ಥೆ: ಸ್ಥಳೀಯರ ಆಕ್ರೋಶ:
ಮೀನು ಮಾರುಕಟ್ಟೆ ಸಮೀಪದ ಚರಂಡಿ ಮೇಲಿನ ಚಪ್ಪಡಿ ಕಲ್ಲುಗಳನ್ನು ವ್ಯವಸ್ಥಿತವಾಗಿ ಜೋಡಿಸದಿರುವ ಹಿನ್ನೆಲೆಯಲ್ಲಿ ಸಾಕಷ್ಟು ಅಪಾಯ ಸಂಭವಿಸುತ್ತಿದ್ದು, ಅಪಘಾತದಿಂದ ಸಾವು ಸಹ ಸಂಭವಿಸಿದ್ದು, ತಕ್ಷಣ ನಗರಸಭೆ ದುರಸ್ತಿ ಕಾರ‍್ಯ ಮಾಡಬೇಕು ಎಂದು ಸ್ಥಳೀಯರು, ಮೀನು, ಮೊಟ್ಟೆ ವ್ಯಾಪಾರಿಗಳು ಆಗ್ರಹಿಸಿದ್ದಾರೆ. ಚರಂಡಿಯನ್ನು ಮುಚ್ಚದಿರುವ ಹಿನ್ನೆಲೆಯಲ್ಲಿ ವಾಹನ, ಜನರು, ಜಾನುವಾರುಗಳು ಬೀಳುವ ಸಾಧ್ಯತೆ ಇದ್ದು, ಈಗ ಜೀವಹಾನಿ ಆಗಿದೆ. ನಗರಸಭೆ ಆಡಳಿತ ಇಂತಹ ಸಮಸ್ಯೆಗಳನ್ನು ಗಮನಿಸಿ, ಸೂಕ್ತ ದುರಸ್ತಿ ಕಾರ‍್ಯ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಬಿ.ಎ.4 ಮತ್ತು ಬಿ.ಎ.5 ಒಮಿಕ್ರಾನ್ ರೂಪಾಂತರಿ ಪತ್ತೆ

**

ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ
ಸಾಗರ: ತಾಲೂಕಿನ ತೆರವಿನಕೊಪ್ಪದ ಅಕ್ಕನಾಗಮ್ಮ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿ ಕಳ್ಳತನವಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ.

ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ನಾಯಿಗಳು ಬೊಗಳುವಿಕೆಯ ಶಬ್ದ ಹೆಚ್ಚಾಗಿದ್ದರಿಂದ ಅರ್ಚಕ ಗೋವಿಂದ ಅವರು ಎದ್ದು ಬಂದು ಪರಿಶೀಲಿಸಿದ್ದಾರೆ. ಆಗ ದೇವಸ್ಥಾನದ ಹುಂಡಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಅಂದಾಜು 10 ಸಾವಿರ ರೂ. ಕಳ್ಳತನವಾಗಿರಬಹುದು ಎಂದು ಅರ್ಚಕ ಗೋವಿಂದ ಅವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

1-dssdsa

ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ

dr-sdk

ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ

ಡಿಕೆಶಿ

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ

1-fdgg

ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

7landsilde—–1

ಮಂಗಳೂರು: ಗುಡ್ಡ ಕುಸಿದು ಮನೆಗಳಿಗೆ ಹಾನಿ; 5 ಮನೆಯವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dssdsa

ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ

dr-sdk

ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ

ಡಿಕೆಶಿ

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ

1-fdf-dsf

ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಗೆ 19 ಕೋ ರೂ ಲಾಭ : ತೇಲ್ಕೂರ

1-fdgg

ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ

MUST WATCH

udayavani youtube

ಇಡೀ ದೇಶ ಸೇವೆಗೊಂದು ಅವಕಾಶ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

ಹೊಸ ಸೇರ್ಪಡೆ

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

1-sffsf-sfs

ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ

1-dssdsa

ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ

dr-sdk

ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ

8theft

ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.