ಚಿಕ್ಕಬಿಲಗುಂಜಿ: ಬಿಜೆಪಿ ಸಾಧನೆ ಕರಪತ್ರ ವಿತರಣೆ

Team Udayavani, Jun 18, 2020, 3:34 PM IST

18-June-16

ಆನಂದಪುರ: ಸಮೀಪದ ಗೌತಮಪುರ ಗ್ರಾಪಂ ವ್ಯಾಪ್ತಿಯಲ್ಲಿ ಸಾಗರ ಬಗರಹುಕುಂ ಸದಸ್ಯ ರೇವಪ್ಪ ಹೊಸಕೊಪ್ಪ, ರಮೇಶ್‌, ಜಾನಪದ ಕಲಾವಿದ ಬೂದ್ಯಪ್ಪ ಮತ್ತಿತರರು ಮನೆ- ಮನೆ ಬಾಗಿಲಿಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಒಂದು ವರ್ಷದ ಸಾಧನೆಯ ಕರಪತ್ರ ವಿತರಿಸಿದರು.

ಸಾಗರ: ತಾಲೂಕಿನ ತ್ಯಾಗರ್ತಿ ಸಮೀಪದ ಚಿಕ್ಕಬಿಲಗುಂಜಿಯಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ಪಕ್ಷದ ಪ್ರಮುಖ ಎಪಿಎಂಸಿ ಸದಸ್ಯ ಚೇತನ್‌ರಾಜ್‌ ಕಣ್ಣೂರು ನೇತೃತ್ವದಲ್ಲಿ ಮನೆ- ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯ ಮಾಹಿತಿ ಕರಪತ್ರ ವಿತರಿಸಿದರು.

ಲೋಕಸಭಾ ಸದಸ್ಯರು ಹಾಗೂ ಶಾಸಕರು ಜಿಲ್ಲೆ ಹಾಗೂ ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಅದನ್ನು ಮತದಾರರಿಗೆ ತಿಳಿಸುವ ಕೆಲಸವನ್ನು ನಮ್ಮ ಪಕ್ಷದ ಕಾರ್ಯಕರ್ತರು ಮಾಡುತ್ತಿದ್ದಾರೆ. ಪಕ್ಷ ಸಂಘಟನೆ ಜೊತೆಗೆ ಗ್ರಾಮೀಣ ಪ್ರದೇಶದ ಜನರ ಕುಂದುಕೊರತೆಗಳನ್ನು ಗಮನಿಸಿ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಕಣ್ಣೂರು ತಿಳಿಸಿದರು. ಮಂಜುನಾಥ್‌ ಮಂಕಾಳೆ, ಚಂದ್ರಶೇಖರ, ನಾಗರಾಜ, ಪರಶುರಾಮ್‌, ರಾಕೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.