Sagara ಅಪ್ರಾಪ್ತೆಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ; ಪೋಕ್ಸೋ ಪ್ರಕರಣ ದಾಖಲು

Team Udayavani, Aug 27, 2023, 7:25 PM IST

Sagara ಅಪ್ರಾಪ್ತೆಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ; ಪೋಕ್ಸೋ ಪ್ರಕರಣ ದಾಖಲು

ಸಾಗರ: ನಗರದಲ್ಲಿ ಕೆಲಸಕ್ಕೆ ಹೋಗುವ ಸಮಯದಲ್ಲಿ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡು ನನ್ನನ್ನು ಪ್ರೀತಿ ಮಾಡಬೇಕು ಎಂದು ಪೀಡಿಸುತ್ತಿದ್ದ ಯುವಕನ ವಿರುದ್ಧ ಹಿಂದೂ ಜಾಗರಣಾ ವೇದಿಕೆಯ ಕಾರ‍್ಯಕರ್ತರು ನೀಡಿದ್ದ ದೂರಿನ ಅಡಿಯಲ್ಲಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಸಾಗರ ನಗರದ ನಿವಾಸಿಯಾಗಿರುವ 24 ವರ್ಷದ ಆಟೋ ಡ್ರೈವರ್ ಯುವಕ ಕಳೆದ ಆರು ತಿಂಗಳ ಹಿಂದೆ ಅಪ್ರಾಪ್ತೆ ತಂದೆಯನ್ನು ಕಳೆದುಕೊಂಡ ಸಂದರ್ಭದಲ್ಲಿ ಪರಿಚಿತನಾಗಿದ್ದ. ಈ ಹಂತದಲ್ಲಿ ಅವಳಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಯುವಕನ ಕೋರಿಕೆಯನ್ನು ಅಪ್ರಾಪ್ತೆ ತಿರಸ್ಕರಿಸಿದ್ದರೂ ಆತ ಒತ್ತಾಯವನ್ನು ಮುಂದುವರೆಸಿದ್ದ. ಶನಿವಾರ ಮನೆಗೆ ಬಂದ ಆತ ಪ್ರೀತಿಸದಿದ್ದರೆ ಜೀವ ಹಾನಿ ಮಾಡುವುದಾಗಿ ಬೆದರಿಕೆ ಹಾಕಿ ಚಾಕು ತೋರಿಸಿದ್ದ ಎನ್ನಲಾಗಿದೆ.

ಇದರಿಂದ ಬೆದರಿದ ಆಕೆ ಹಿಂದೂ ಜಾಗರಣಾ ವೇದಿಕೆ ಕಾರ‍್ಯಕರ್ತರ ನೆರವು ಪಡೆದು ನಗರ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದರು. ಆರೋಪಿಯ ಮೊಬೈಲ್ ಜಾಡು ಹಿಡಿದ ಪೊಲೀಸರು ಮಧ್ಯಾಹ್ನ 3 ಗಂಟೆ ಸುಮಾರಿಗೆ ವರದಹಳ್ಳಿ ರಸ್ತೆಯಲ್ಲಿ ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಅನ್ಯ ಕೋಮಿನ ಯುವಕರು ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ವಂಚಿಸುತ್ತಿರುವ ಪ್ರಕರಣಗಳನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ‍್ಯಕರ್ತರು ಪೊಲೀಸ್ ಠಾಣೆಗೆ ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.