ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ

Team Udayavani, Oct 21, 2021, 3:09 PM IST

sagara news

ಸಾಗರ: ಯಾವುದೇ ಕ್ಷೇತ್ರದಲ್ಲಾದರೂಸತತ ಪರಿಶ್ರಮವಿದ್ದರೆ ಮಾತ್ರ ಯಶಸ್ಸಿನಮೆಟ್ಟಿಲೇರಲು ಸಾಧ್ಯ ಎಂದು ಹಂಪಿ ಕನ್ನಡವಿಶ್ವವಿದ್ಯಾಲಯದ ಉಪ ನಿರ್ದೇಶಕರವೀಂದ್ರ ಎಚ್‌.ಬಿ. ಹೇಳಿದರು.

ಇಲ್ಲಿನ ಗೋಪಾಲಗೌಡಕ್ರೀಡಾಂಗಣದಲ್ಲಿ ಸಾಗರ್‌ ನ್ಪೋರ್ಟ್ಸ್ಅಕಾಡೆಮಿ ಮಂಗಳವಾರ ಏರ್ಪಡಿಸಿದ್ದಕಾರ್ಯಕ್ರಮದಲ್ಲಿ 19 ವರ್ಷದೊಳಗಿನರಾಜ್ಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿರುವ ಮಿಥೇಶ್‌ ಕುಮಾರ್‌ ಅವರನ್ನು ಅಭಿನಂದಿಸಿ ಅವರು ಮಾತನಾಡಿ, ಕ್ರಿಕೆಟ್‌ನಲ್ಲಿ ನಗರಪ್ರದೇಶಕ್ಕೆ ಸೇರಿದವರು ಮಾತ್ರ ಉನ್ನತಸ್ಥಾನಕ್ಕೆ ಏರಬಹುದು ಎಂಬ ಮಾತನ್ನುಮಿಥೇಶ್‌ಕುಮಾರ್‌ ಸುಳ್ಳು ಮಾಡಿದ್ದಾರೆ.

ಹಲವು ವರ್ಷಗಳ ಪರಿಶ್ರಮದ ಸಾಧನೆಯಫಲವಾಗಿ ಅವರಿಗೆ ರಾಜ್ಯ ಕಿರಿಯರಕ್ರಿಕೆಟ್‌ ತಂಡದಲ್ಲಿ ಸ್ಥಾನ ದೊರಕಿದೆ. ಈಭಾಗದ ಯುವ ಕ್ರೀಡಾ ಪ್ರತಿಭೆಗಳುಅವರ ಸಾಧನೆಯನ್ನು ಸ್ಪೂರ್ತಿಯಾಗಿಸ್ವೀಕರಿಸಬೇಕು ಎಂದು ಹೇಳಿದರು.

ಸಾಗರ್‌ ಕ್ರಿಕೆಟ್‌ ಕ್ಲಬ್‌ನ ಅಧ್ಯಕ್ಷ ಎಚ್‌.ಎಲ್‌. ಶ್ರೀಧರ್‌, ಕ್ರೀಡಾ ಕ್ಷೇತ್ರದಲ್ಲಿ ತಮ್ಮಮಕ್ಕಳು ಉತ್ತಮ ಸಾಧನೆ ಮಾಡಬೇಕುಅಂತಾದರೆ ಪೋಷಕರಾದವರು ತಕ್ಷಣದಫಲಿತಾಂಶ ನಿರೀಕ್ಷಿಸುವಂತಿಲ್ಲ. ಮಕ್ಕಳಮೇಲೆ ಒತ್ತಡ ಹೇರದೆ ಅವರ ಸಾಧನೆಗೆಪ್ರೋತ್ಸಾಹ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಿಥೇಶ್‌ಕುಮಾರ್‌ ತಂದೆ ಸಿದ್ದರಾಜು,ಸಾಗರ್‌ ನ್ಪೋರ್ಟ್ಸ್ ಅಕಾಡೆಮಿಯಐ.ಎನ್‌. ಸುರೇಶ್‌ ಬಾಬು, ರವಿನಾಯ್ಡು,ಗಣೇಶ್‌, ಪತ್ರಕರ್ತರ ಸಂಘದ ತಾಲೂಕುಅಧ್ಯಕ್ಷ ಜಿ. ನಾಗೇಶ್‌, ಕಾರ್ತಿಕ್‌, ಪ್ರಸನ್ನ,ಹರ್ಷಕುಮಾರ್‌ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.