14ರಂದು ಕಾಗೋಡು ಗ್ರಾಮದಲ್ಲಿ ರೈತ ಸಮಾವೇಶ

Team Udayavani, Nov 11, 2021, 3:44 PM IST

sagara news

ಸಾಗರ: ಸೊರಬದ ವಿಶ್ವಮಾನವ ಶಕ್ತಿಸತ್ಯಶೋಧಕ ಸಮಾಜ ಟ್ರಸ್ಟ್‌ ಮತ್ತು ವಿವಿಧಪ್ರಗತಿಪರ ಸಂಘಟನೆಗಳ ಒಕ್ಕೂಟದವತಿಯಿಂದ ನ. 14ರಂದು ಬೆಳಗ್ಗೆ 11ಕ್ಕೆತಾಲೂಕಿನ ಕಾಗೋಡು ಗ್ರಾಮದಲ್ಲಿಕ್ರಾಂತಿಕಾರಿ ಕಾಗೋಡು ರೈತ ಸತ್ಯಾಗ್ರಹ ಚಳುವಳಿಯ ಸ್ಮರಣೆ, ರೈತ ಸಮಾವೇಶಮತ್ತು ಕಾಗೋಡು ಹೋರಾಟದ ರೂವಾರಿಗಳಾಗಿರುವ ಕುಟುಂಬದ ಸದಸ್ಯರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಮುಖ್ಯಸ್ಥ ಚಂದ್ರಪ್ಪ ಆರ್‌.ಬಿ. ಕೋಡ್ಕಣಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕಾಗೋಡು ಗ್ರಾಮದಐತಿಹಾಸಿಕ ಅರಳಿಮರದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿಸಚಿವ ಕಾಗೋಡು ತಿಮ್ಮಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿಕಾಗೋಡು ಅವರಿಗೆ ವಿಶ್ವಮಾನವ ಕಲ್ಯಾಣಜ್ಯೋತಿ ಭಾರತ ರತ್ನ ಪ್ರಶಸ್ತಿ ಪ್ರದಾನಮಾಡಲಾಗುತ್ತದೆ ಎಂದರು.

ಇದರ ಜೊತೆಗೆ ಕಾಗೋಡು ಹೋರಾಟದರೂವಾರಿಗಳಾಗಿದ್ದ 8 ಕುಟುಂಬದ ಸದಸ್ಯರಿಗೆಕರ್ನಾಟಕ ರತ್ನ, ಅನ್ನದಾತರು ಇನ್ನಿತರ ಪ್ರಶಸ್ತಿನೀಡಿ ಗೌರವಿಸಲಾಗುತ್ತದೆ. ಆಧುನಿಕ ಭಾರತನಿರ್ಮಾಣದಲ್ಲಿ ಎಲ್ಲರ ಪಾತ್ರ ಅತ್ಯಗತ್ಯ.ಇದರ ಜೊತೆಗೆ ಸೊರಬ ತಾಲೂಕಿನ 309ಹಳ್ಳಿಗಳಲ್ಲಿ ಮತ್ತು ಕಾಗೋಡು ಗ್ರಾಮದ ಪ್ರತಿಮನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಕೃಷಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆಆಗುವ ಸಂಕಷ್ಟ ಕುರಿತು ಸಂಗ್ರಹಿಸಲಾಗಿರುವವರದಿಯನ್ನು ತಲುಪಿಸಲಾಗುತ್ತದೆ ಎಂದುತಿಳಿಸಿದರು.

ನ. 14ರಂದು ಬೆಳಿಗ್ಗೆ 8ಕ್ಕೆ ಸೊರಬತಾಲೂಕಿನ ಕೊಡಕಣಿ ರಾಮೇಶ್ವರ ದೇವಸ್ಥಾನಆವರಣದಿಂದ ಸೈಕಲ್‌ ಮತ್ತು ಬೈಕ್‌ಜಾಥಾವನ್ನು ಕಾಗೋಡು ಗ್ರಾಮದವರೆಗೆಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿಕಾಯ್ದೆತಿದ್ದುಪಡಿ, ಖಾಸಗಿಕರಣ ಕೈಬಿಡುವುದು,ಭಾರತದ ಹಳ್ಳಿಗಳನ್ನು ಸಂಪೂರ್ಣಮದ್ಯಮುಕ್ತ ಗ್ರಾಮವಾಗಿ ಘೋಷಣೆಮಾಡಲು ಒತ್ತಾಯಿಸಲಾಗುತ್ತದೆ ಎಂದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದಕುಗ್ವೆ, ಪ್ರಮುಖರಾದ ಇಂದೂಧರ, ಸುಶೀಲ,ಶ್ಯಾಮಲ, ಎಂ.ಡಿ. ಯೋಗೀಶ್ವರಪ್ಪ, ಸದಾಶಿವಆರ್‌.ಬಿ., ಚೌಡಪ್ಪ, ನಾಗರಾಜ್‌ ಇನ್ನಿತರರುಇದ್ದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.