ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ
Team Udayavani, May 29, 2023, 1:45 PM IST
ಶಿವಮೊಗ್ಗ: ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಮೇ 31 ರಿಂದ ಆರಂಭವಾಗಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಆರಂಭವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ.
ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ ಎಂದು ಮಧು ಬಂಗಾರಪ್ಪ ಫೇಸ್ಬುಕ್ ಫೋಸ್ಟ್ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?