Udayavni Special

ನದಿಗೆ ಹಾರಿದ ತಾಯಿ ಪತ್ತೆಗೆ 3 ದಿನದಿಂದ ತೆಪ್ಪದಲ್ಲಿ ಹುಡುಕಾಟ! 

Team Udayavani, Jul 17, 2018, 7:00 AM IST

shimoga.jpg

ಶಿವಮೊಗ್ಗ: ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತನ್ನ ತಾಯಿಯನ್ನು ಮಗ 3 ದಿನದಿಂದ ಹುಡುಕುತ್ತಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ತನ್ನ ಸ್ನೇಹಿತರೊಂದಿಗೆ ತುಂಬಿ ಹರಿಯುತ್ತಿರುವ ತುಂಗೆಯಲ್ಲಿ ತೆಪ್ಪದಲ್ಲಿ ಸಾಗುತ್ತ ತಾಯಿಯಾಗಿ ಹುಡುಕಾಟ ನಡೆಸಿದ್ದಾನೆ. ಪತಿಯ ಸಾವಿನಿಂದ ಮನನೊಂದ ಸಾವಿತ್ರಮ್ಮ ಶನಿವಾರ (53) ತುಂಗಾ ನದಿಗೆ ಹಾರಿದ್ದಾರೆ.

ಶನಿವಾರ ಸಂಜೆ ನಗರದ ಕೋರ್ಪಲಯ್ಯ ಮಂಟಪದ ಬಳಿ ಬಂದ ಅವರು, ಮಗ ಕಿರಣ್‌ಗೆ ಕರೆ ಮಾಡಿ “ನೀವೆಲ್ಲರೂ ಚೆನ್ನಾಗಿ ಬಾಳಿ’ ಎಂದು ಹಾರೈಸಿದ್ದಾರೆ.

ನಂತರ ನದಿಗೆ ಹಾರಿದ್ದಾರೆ. ತಾಯಿ ಮನೆಗೆ ಬಾರದಿದ್ದಾಗ ಕಿರಣ್‌ ಅನುಮಾನಗೊಂಡು ಹುಡುಕಾಟ ಆರಂಭಿಸಿದ್ದಾರೆ. ತಾಯಿ ನದಿಗೆ ಹಾರಿರುವ ವಿಷಯ ತಿಳಿದು ತೆಪ್ಪದಲ್ಲಿ ಸಾಗುತ್ತ ತಾಯಿ ಪತ್ತೆಗೆ ಮುಂದಾಗಿದ್ದಾರೆ.

ತುಂಗೆಯಲ್ಲಿ ಶನಿವಾರ 60 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿಯುತ್ತಿತ್ತು. ಅಗ್ನಿಶಾಮಕ ದಳದವರು ಕೆಲಹೊತ್ತು ಕಾರ್ಯಾಚರಣೆ ನಡೆಸಿ ವಾಪಸ್‌ ತೆರಳಿದ್ದರು. ಇದರಿಂದ ತೃಪ್ತನಾಗದ ಕಿರಣ್‌ ತನ್ನ 30 ಜನ ಸ್ನೇಹಿತರ ಸಹಾಯದೊಂದಿಗೆ ಶನಿವಾರ ಸಂಜೆಯಿಂದಲೇ ಹುಡುಕಾಟ ಆರಂಭಿಸಿ ಕತ್ತಲಾಗುವವರೆಗೂ ತೆಪ್ಪದ ಮೂಲಕ ನದಿಯಲ್ಲಿ ಸಂಚರಿಸಿದ್ದಾರೆ. ಮತ್ತೆ ಭಾನುವಾರ ಸೋಮವಾರವೂ ಹುಡುಕಿದ್ದಾರೆ. ಆದರೆ ಎಲ್ಲಿಯೂ ಸಾವಿತ್ರಮ್ಮ ಪತ್ತೆಯಾಗಿಲ್ಲ. “ಚೀಲೂರುವರೆಗೆ ಹುಡುಕಿದ್ದೇವೆ. ಈವರೆಗೆ ನನ್ನ ತಾಯಿ ಸಿಕ್ಕಲಿಲ್ಲ. ಯಾರೂ ನಮ್ಮ ಸಹಾಯಕ್ಕೆ ಮುಂದಾಗಲಿಲ್ಲ. ಹಾಗಾಗಿ ನಾವೇ ಹುಡುಕುತ್ತಿದ್ದೇವೆ’ ಎಂದು ಕಿರಣ್‌ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ: ಐವರ ಬಂಧನ

ಮಗುವಿನ ಚಿಕಿತ್ಸೆಗೆ ಆರ್ಥಿಕ ನೆರವು ಹೈಕೋರ್ಟ್‌ ಮೊರೆ ಹೋದ ತಂದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಮಗುವಿನ ಚಿಕಿತ್ಸೆಗೆ ಆರ್ಥಿಕ ನೆರವು ಹೈಕೋರ್ಟ್‌ ಮೊರೆ ಹೋದ ತಂದೆ

ಮಗುವಿನ ಚಿಕಿತ್ಸೆಗೆ ಆರ್ಥಿಕ ನೆರವು ಹೈಕೋರ್ಟ್‌ ಮೊರೆ ಹೋದ ತಂದೆ

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

ಕೋವಿಡ್ : ರಾಜ್ಯದಲ್ಲಿಂದು 504 ಮಂದಿಯಲ್ಲಿ ಪ್ರಕರಣ ಪತ್ತೆ : 893 ಸೋಂಕಿತರು ಗುಣಮುಖ

MUST WATCH

udayavani youtube

ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

udayavani youtube

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

udayavani youtube

ಭಾರತದಲ್ಲಿ ಹಸಿರು ಕ್ರಾಂತಿ: ಫಲ ಏನಾಯ್ತು?

udayavani youtube

ಪ್ರಿಯಕರನ ಮೋಹಕ್ಕೆ ಬಿದ್ದು ತಾಳಿ ಕಟ್ಟಿದ ಗಂಡನಿಗೇ ಇಟ್ಳು ಮುಹೂರ್ತ

udayavani youtube

Horror, Romance, Comedyಯಲ್ಲಿ ಅನಂತ ನಾಗ್ ಅವ್ರ ಆಯ್ಕೆ ಯಾವುದಂದ್ರೆ…?

ಹೊಸ ಸೇರ್ಪಡೆ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.