ದಾಳಿ ಬೆದರಿಕೆ: ಆರ್ ಎಸ್ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆಗೆ ಆರಗ ಜ್ಞಾನೇಂದ್ರ ಸೂಚನೆ

Team Udayavani, Jun 7, 2022, 2:40 PM IST

ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದ ಆರ್ ಎಸ್ಎಸ್ ಕಚೇರಿಗಳ ಮೇಲೆ ದಾಳಿ ಮಾಡುವ ಬಗ್ಗೆ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ ಎಸ್ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ಎಸ್ ಕಚೇರಿಗಳನ್ನು ದ್ವಂಸ ಗೊಳಿಸುವುದಾಗಿ ವಾಟ್ಸಪ್ ಸಂದೇಶವೊಂದನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕಳಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ. ಈ ಸಂಬಂಧ, ವಾಟ್ಸಪ್ ಸಂದೇಶ ಕಳಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆರೋಪಿತ  ಸೆಂಥಿಲ್ ಎಂಬವನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ:ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿ ಜೂನ್ 9 ರಂದು ಕಾಂಗ್ರೆಸ್ ಪ್ರತಿಭಟನೆ

ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿದರು.

ಟಾಪ್ ನ್ಯೂಸ್

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.