Tragedy: ಹೋರಿ ತಿವಿದು ವ್ಯಕ್ತಿ ಮೃತ್ಯು… ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಘಟನೆ
Team Udayavani, Jan 22, 2024, 9:07 AM IST
ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ವ್ಯಕ್ತಿಯೊಬ್ಬನಿಗೆ ಹೋರಿ ತಿವಿದು ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎನ್ನಲಾಗಿದ್ದು.
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹೋರಿ ತಿವಿದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಇಂದು ಹಬ್ಬದ ವಾತಾವರಣ… ಹರಿದು ಬರುತ್ತಿದೆ ಗಣ್ಯರ ದಂಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ