ಶಿವಮೊಗ್ಗ: ಜಿಲ್ಲೆಯಲ್ಲಿ 66.80 ಮಿಮಿ ಮಳೆ
Team Udayavani, Jul 5, 2020, 11:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 66.80 ಮಿಮಿ ಮಳೆಯಾಗಿದ್ದು, ಸರಾಸರಿ 9.54 ಮಿಮಿ ಮಳೆ ದಾಖಲಾಗಿದೆ.
ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 54.34 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 04.40 ಮಿಮಿ., ಭದ್ರಾವತಿ 2.40 ಮಿಮಿ., ತೀರ್ಥಹಳ್ಳಿ 22.80 ಮಿಮಿ., ಸಾಗರ 14.40 ಮಿಮಿ., ಶಿಕಾರಿಪುರ 4.80 ಮಿಮಿ., ಸೊರಬ 9.20 ಮಿಮಿ. ಹಾಗೂ ಹೊಸನಗರ 8.80 ಮಿಮಿ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’