ಜಿಲ್ಲೆಯಲ್ಲಿ 78 ಮಿಮೀ ಮಳೆ
Team Udayavani, Jun 21, 2020, 2:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 78.00 ಮಿಮೀ ಮಳೆಯಾಗಿದ್ದು, ಸರಾಸರಿ 11.14 ಮಿಮೀ ಮಳೆ ದಾಖಲಾಗಿದೆ.
ಜೂನ್-2020 ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮೀ ಇದ್ದು, ಇದುವರೆಗೆ ಸರಾಸರಿ 239.65 ಮಿಮೀ ಮಳೆ ದಾಖಲಾಗಿದೆ. ಶಿವಮೊಗ್ಗ 4.20 ಮಿಮೀ , ಭದ್ರಾವತಿ 6.00 ಮಿಮೀ , ತೀರ್ಥಹಳ್ಳಿ 21.80 ಮಿಮೀ , ಸಾಗರ 8.80 ಮಿಮೀ, ಶಿಕಾರಿಪುರ 1.40 ಮಿಮೀ , ಸೊರಬ 12.40 ಮಿಮೀ ಹಾಗೂ ಹೊಸನಗರ 23.40 ಮಿಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ