Shimoga; ಮಂಗನ ಕಾಯಿಲೆಗೆ 18 ವರ್ಷದ ಯುವತಿ ಸಾವು
Team Udayavani, Jan 8, 2024, 12:38 PM IST
ಶಿವಮೊಗ್ಗ: ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ಬೆಳಗ್ಗೆ ಯುವತಿ ಸಾವನ್ನಪ್ಪಿದ್ದಾಳೆ.
ಈವರೆಗೆ ಮೂರು ಮಂದಿಗೆ ಪಾಸಿಟಿವ್ ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ