ಸರಾಸರಿ 3.31 ಮಿ.ಮೀ. ಮಳೆ
Team Udayavani, Jul 2, 2020, 1:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 23.20 ಮಿ.ಮೀ. ಮಳೆಯಾಗಿದ್ದು, ಸರಾಸರಿ 03.31 ಮಿ.ಮೀ. ಮಳೆ ದಾಖಲಾಗಿದೆ.
ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 3.31 ಮಿ.ಮೀ. ಮಳೆ ದಾಖಲಾಗಿದೆ. ಶಿವಮೊಗ್ಗ 0.00 ಮಿ.ಮೀ., ಭದ್ರಾವತಿ 0.00 ಮಿ.ಮೀ., ತೀರ್ಥಹಳ್ಳಿ 0.00 ಮಿ.ಮೀ., ಸಾಗರ 03.40 ಮಿ.ಮೀ., ಶಿಕಾರಿಪುರ 0.00 ಮಿ.ಮೀ., ಸೊರಬ 0.00 ಮಿ.ಮೀ. ಹಾಗೂ ಹೊಸನಗರ 19.80 ಮಿ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!