Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Team Udayavani, Sep 19, 2024, 11:59 AM IST
ಶಿವಮೊಗ್ಗ: ಭದ್ರಾವತಿಯಲ್ಲಿ ವಿವಾದಿತ ಫ್ಲೆಕ್ಸ್, ಟಿಪ್ಪು ಖಡ್ಗ ಪ್ರದರ್ಶನ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಫ್ಲೆಕ್ಸ್-ಖಡ್ಗಗಳನ್ನು ತೆರವು ಮಾಡಿದ್ದಾರೆ.
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಫ್ಲೆಕ್ಸ್, ಖಡ್ಗ ಅಳವಡಿಸಿದ್ದಾರೆ. ಭದ್ರಾವತಿ ನಗರದ ಹಲವೆಡೆ ಫ್ಲೆಕ್ಸ್ ಹಾಕಿದ್ದರು. ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ಪೊಲೀಸರು ತೆರವು ಮಾಡಿದ್ದಾರೆ.
ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಪೊಲೀಸರು ತೆರವು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು
Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು
Thirthahalli: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ
Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು
Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?
Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ
Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ
Subramanya: ಮನೆ ಮನೆಗೆ ಕೇರ್ಪಡ ದೇವಳದ ಹುಲಿ
Kadaba: ಮನೆಗಳಲ್ಲಿ ಮಕ್ಕಳಿಂದಲೇ ಶಾರದಾ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.