ಮತ್ತೊಂದು ಕೋವಿಡ್ ಪ್ರಕರಣ
Team Udayavani, Jun 19, 2020, 10:45 AM IST
ಶಿವಮೊಗ್ಗ: ಗುರುವಾರ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಡ್ಯೂಟಿಯಲ್ಲಿದ್ದ ಕೆಎಸ್ಆರ್ಪಿ ಪೊಲೀಸ್ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತನಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಪಿ 2830ರ ಸಂಪರ್ಕದಿಂದ 23 ವರ್ಷದ ಯುವಕನಲ್ಲಿ ಕೋವಿಡ್ ಬಂದಿದೆ. ಈವರೆಗೆ ಜಿಲ್ಲೆಯಲ್ಲಿ 106 ಮಂದಿಗೆ ಕೋವಿಡ್ ವೈರಸ್ ಕಾಣಿಸಿಕೊಂಡಿದ್ದು ಅವರಲ್ಲಿ 69 ಮಂದಿ ಗುಣಮುಖರಾಗಿದ್ದಾರೆ. 36 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’