ಕನ್ನಡ ಆಡಳಿತ-ಸಂವಹನ ಭಾಷೆಯಾಗಲಿ : ಡಾ| ವಿಜಯಾದೇವಿ

Team Udayavani, Feb 2, 2021, 7:25 PM IST

Shimoga District 15th Kannada Literary Conference

ಶಿವಮೊಗ್ಗ: ರಾಜ್ಯದಲ್ಲಿ ಸಂಪೂರ್ಣವಾಗಿ ಕನ್ನಡ ಭಾಷೆ ಅನುಷ್ಠಾನಗೊಳಿಸುವ ಬಗ್ಗೆ ಕನ್ನಡದ ಇಡೀ ಸಮುದಾಯ ಜಾಗೃತಗೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಶಿವಮೊಗ್ಗ ಜಿಲ್ಲಾ 15 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ|ವಿಜಯಾದೇವಿ ಹೇಳಿದರು.

ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರ ಜತೆ ಸಂವಾದ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ಸೂಚನಾಪತ್ರ, ನ್ಯಾಯಾಲಯದ ಆದೇಶಗಳು ಆಂಗ್ಲ ಭಾಷೆಯಲ್ಲಿ ಬರುತ್ತವೆ. ನ್ಯಾಯಾಲಯದ ಆದೇಶ ಕನ್ನಡದಲ್ಲಿ ಬರಬೇಕೆಂದು ಹೇಳುವ ಹಕ್ಕು ಸಾಹಿತಿಗಳಿಗಿಲ್ಲ. ಆದರೆ ಆದೇಶ ಪ್ರತಿ ಸ್ವೀಕರಿಸುವವರಿಗೆ ಅರ್ಥವಾಗುವ ಭಾಷೆಯಲ್ಲಿ ಇರಬೇಕು ಎಂಬುದು ತಮ್ಮ ಅನಿಸಿಕೆ ಎಂದರು. ಕನ್ನಡ ಸಮುದಾಯ ಜಾಗೃತಗೊಂಡು ರಾಜ್ಯದ ಎಲ್ಲ ಆಡಳಿತಾತ್ಮಕ ವಿಷಯ, ಕಚೇರಿಗಳಲ್ಲಿ ಹಾಗೂ ಸಂವಹನ ನಡೆಸಲು ಎಲ್ಲೆಲ್ಲಿ ಕನ್ನಡ ಭಾಷೆ ಬಳಸಲು ಸಾಧ್ಯವೋ ಅಲ್ಲೆಲ್ಲಾ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಬೇಕಾಗಿರುವುದು ಕನ್ನಡಿಗರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಟ್ಟರು.

ಕುವೆಂಪು ಅವರು ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಲ್ಲಿಯೂ ಆಯಾ ವಿಷಯದ ಪಠ್ಯಕ್ರಮಗಳನ್ನು ಮಕ್ಕಳಿಗೆ ಕನ್ನಡದಲ್ಲಿಯೂ ಬೋಧನೆ ಮಾಡುವಂತೆ ಹಾಗೂ ವಿಷಯದ ಪಠ್ಯಗಳು ಕನ್ನಡದಲ್ಲಿ ಸಿಗುವಂತಾಗಬೇಕು ಎಂದಿದ್ದರು. ವಿಶ್ವವಿದ್ಯಾಲಯದ ಪ್ರತಿ ವಿಭಾಗ ಹಾಗೂ ಅದರ ಕಚೇರಿಗಳಲ್ಲಿ ಕನ್ನಡ ಬಳಸುವ ಬಗ್ಗೆ ಕ್ರಮ ಕೈಗೊಳ್ಳುವ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು. ಕನ್ನಡ ಭಾಷಾ ಸಾಹಿತ್ಯವೇ ನನ್ನ ಜೀವನದ ಸಾಧನೆಗೆ ಪ್ರೇರಣೆ. ಕನ್ನಡ ಸಾಹಿತ್ಯವು ಕಲಿಸಿದ ಜೀವನ ಮಾರ್ಗದಲ್ಲಿ ಸಾಗಿಬಂದು ಈ ವರೆಗಿನ ಕಾರ್ಯಗಳನ್ನು ಮಾಡಿದ್ದೇನೆ. ಎಲ್ಲ ಸಾಧನೆಗೂ ಕನ್ನಡ ಭಾಷೆಯೇ ಪ್ರೇರಕ ಶಕ್ತಿಯಾಗಿದೆ. ಮಕ್ಕಳಿಗೆ ಕನ್ನಡದ ಶ್ರೇಷ್ಠ ಸಾಹಿತ್ಯದ ಬಗ್ಗೆ ಪರಿಚಯಿಸುವ ಕೆಲಸ ಆಗಬೇಕು ಎಂದರು.

ಇದನ್ನೂ ಓದಿ :ಅನೈತಿಕ ಸಂಬಂಧ ; ಪತಿಯಿಂದಲೇ ಪತ್ನಿ, ಪ್ರಿಯಕರನ ಕೊಲೆ

ಜಿಲ್ಲಾ ಕಸಾಪ ಕಾರ್ಯದರ್ಶಿ ರುದ್ರಮುನಿ ಸಜ್ಜನ್‌ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಚ್‌.ಎನ್‌. ಮಹಾರುದ್ರ ಆಶಯ ನುಡಿಗಳನ್ನಾಡಿದರು. ಮಮತಾ ಹೆಗ್ಡೆ, ಡಾ|ಎನ್‌.ಆರ್‌. ಮಂಜುಳಾ, ಲಕ್ಷ್ಮೀಶಾಸ್ತ್ರಿ, ರುಕ್ಮಿಣಿ ಆನಂದ್‌, ಶಾಲಿನಿ ರಾಮಸ್ವಾಮಿ, ವಿನೋದ ಆನಂದ, ಜಿ.ಎಸ್‌. ಸರೋಜಾ, ಶೀಲಾ ಸುರೇಶ್‌, ಕೆ.ವೈ. ರಾಮಚಂದ್ರಪ್ಪ, ಶ್ರೀರಂಜಿನಿ ದತ್ತಾತ್ರಿ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.