ಶಿವಮೊಗ್ಗ: ಮನೆ ಗೋಡೆ ಕುಸಿದು ನಾಲ್ವರಿಗೆ ಗಾಯ
Team Udayavani, Aug 9, 2022, 7:25 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ನಾಲ್ವರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಗಸವಳ್ಳಿ ಸಮೀಪದ ಗೌಳಿ ನಗರದಲ್ಲಿ ನಡೆದಿದೆ.
ಗೋಡೆ ಕುಸಿತದಿಂದ ಬಿಬಿ ಜಾನ್ (55), ಸಾಧಿಕ್ (6), ಉಮರ್ (7) ಹಾಗೂ ಅಬ್ದುಲ್ ಗಾಯಗೊಂಡಿದ್ದಾರೆ.
ಗೌಳಿನಗರದ ನಿವಾಸಿ, ಬಿಬಿ ಜಾನ್ ಎಂಬುವರಿಗೆ ಸೇರಿದ್ದು, ಮನೆಯಲ್ಲಿ ಮಲಗಿದ್ದ ವೇಳೆ ಅವಘಡ ಸಂಭವಿಸಿದ್ದು, ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು