Shimoga ಇಂದು ಮೋದಿ ಮತಬೇಟೆ: 2 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ

ಮಧ್ಯ ಕರ್ನಾಟಕದ 4 ಕ್ಷೇತ್ರಗಳನ್ನೊಳಗೊಂಡ ಬೃಹತ್‌ ರ್‍ಯಾಲಿ

Team Udayavani, Mar 18, 2024, 7:15 AM IST

Shimoga ಇಂದು ಮೋದಿ ಮತಬೇಟೆ: 2 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ

ಶಿವಮೊಗ್ಗ: ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕಲಬುರಗಿಯಲ್ಲಿ ರಣಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಶಿವಮೊಗ್ಗದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕರುನಾಡ ಕಣವನ್ನು ರಂಗೇರಿಸಲಿದ್ದಾರೆ.

ಸೋಮವಾರ ಮಧ್ಯಾಹ್ನ 1.15ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವ ಪ್ರಧಾನಿ ಅವರು 40 ಎಕರೆ ವಿಸ್ತೀರ್ಣವಿರುವ ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗ ವಹಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಮೋದಿ ಜತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಮಧ್ಯ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದೆ. ನಾಲ್ಕು ಲೋಕಸಭಾ ಕ್ಷೇತ್ರದ 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.

ಪ್ರತೀ ಬಾರಿ ರ್‍ಯಾಲಿ ವೇಳೆ ನೇರವಾಗಿ ವೇದಿಕೆಗೆ ಆಗಮಿಸುತ್ತಿದ್ದ ಮೋದಿ ಅವರನ್ನು ಈ ಬಾರಿ ಬೃಹತ್‌ ಪೆಂಡಾಲ್‌ನ ಮಧ್ಯಭಾಗದಿಂದ ಕರೆತರಲು ಸಿದ್ಧತೆ ಮಾಡಲಾಗಿದೆ. ವೇದಿಕೆಯ ವರೆಗೂ ಕಾರಿನಲ್ಲಿ ಬರುವ ಮೋದಿ ತೆರೆದ ವಾಹನದಲ್ಲಿ ಮಧ್ಯ ಭಾಗದಿಂದ ವೇದಿಕೆಗೆ ಆಗಮಿಸಲಿದ್ದಾರೆ. ಕಾರ್ಯಕರ್ತರು ಹತ್ತಿರದಿಂದ ಮೋದಿ ಅವರನ್ನು ನೋಡಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಸಿದ್ಧತೆ, ಬಂದೋಬಸ್ತ್
ಪ್ರಧಾನಿ ಮೋದಿ ಸಂಚರಿಸುವ ರಸ್ತೆಯ ಸ್ವತ್ಛತೆ, ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಲಾಗಿದ್ದು, ಅವೈಜ್ಞಾನಿಕ ಹಂಪ್‌ ಗಳನ್ನು ತೆರವು ಮಾಡಲಾಗಿದೆ. ಮೋದಿ ಸಂಚರಿಸುವ ಮಾರ್ಗವನ್ನು 3 ತಾಸು ಕಾಲ ಬಂದ್‌ ಮಾಡಲಾಗುತ್ತಿದೆ. 12.30ರೊಳಗೆ ಎಲ್ಲ ಕಾರ್ಯಕರ್ತರು ಕಾರ್ಯಕ್ರಮದ ಸ್ಥಳದಲ್ಲಿ ಸೇರಿಕೊಳ್ಳಲು ಸೂಚನೆ ನೀಡಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವವರಿಗೆ ಬಿ.ಎಚ್‌. ರಸ್ತೆಯ ಸೈನ್ಸ್‌ ಮೈದಾನ, ಎಪಿಎಂಸಿ ಯಾರ್ಡ್‌, ಬೊಮ್ಮನಕಟ್ಟೆ ಭಾಗದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ ಮೂವರು ಎಸ್‌ಪಿ, ಐವರು ಎಎಸ್‌ಪಿ, 19 ಡಿವೈಎಸ್‌ಪಿ, 64 ಸಿಪಿಐ, 156 ಪಿಎಸ್‌ಐ ಹಾಗೂ ಒಂದು ಸಾವಿರ ಪೊಲೀಸ್‌ ಸಿಬಂದಿ ನಿಯೋಜಿಸಲಾಗಿದೆ.

ಬಂಡಾಯದ ಬಿಸಿ
ಪ್ರಧಾನಿ ಮೋದಿ ಆಗಮಿಸುತ್ತಿದ್ದರೂ ಪಕ್ಷೇತರವಾಗಿ ಸ್ಪರ್ಧಿಸುವೆ ಎಂದಿರುವ ಕೆ.ಎಸ್‌. ಈಶ್ವರಪ್ಪ ನಿರ್ಧಾರ ರಾಜ್ಯ ನಾಯಕರಿಗೆ ಬಿಸಿತುಪ್ಪವಾಗಿದೆ. ಅವರು ಸಂಧಾನಕ್ಕೆ ಬಗ್ಗುತ್ತಿಲ್ಲ. ರಾಜ್ಯ, ರಾಷ್ಟ್ರ ಮಟ್ಟದ ನಾಯಕರೇ ಬಂದರೂ ತಮ್ಮ ನಿಲುವಿನಿಂದ ಹಿಂದೆ ಸರಿದಿಲ್ಲ. ಇದು ಚುನಾವಣೆಯ ವೇಳೆ ಪಕ್ಷಕ್ಕೆ ಹಾನಿ ತರುವ ಆತಂಕದಲ್ಲಿ ನಾಯಕರಿದ್ದಾರೆ. ಮೋದಿ ಆಗಮನದ ಒಳಗೆ ಈಶ್ವರಪ್ಪ ಮುನಿಸು ಶಮನವಾಗುವುದೇ ಎಂದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.