ಶಿವಮೊಗ್ಗ: ಕೆರೆಯಲ್ಲಿ ಮುಳುಗಿ ತಾಯಿ, ಮಕ್ಕಳ ಸಾವು
Team Udayavani, Nov 20, 2020, 10:58 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಕೆರೆಯಲ್ಲಿ ಮುಳುಗಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪಿದ ಘಟನೆ ಸೊರಬ ತಾಲೂಕಿನ ಆನವಟ್ಟಿ ಸಮೀಪದ ಹಿರೇಚೌಟಿ ಗ್ರಾಮದಲ್ಲಿ ಘಟನೆ.
ತಾಯಿ ಹಾಗೂ ಮಕ್ಕಳು ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
ವಿದ್ಯಾ (32) ಹಾಗೂ ಮಕ್ಕಳಾದ ಕನ್ನಿಕಾ (6) ಮತ್ತು ನಯನ (3) ಕೆರೆಯಲ್ಲಿ ಬಿದ್ದು ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ
ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.
ವಿದ್ಯಾಳ ತಾಯಿ ಮನೆಯವರು ಇದು ಆಕಸ್ಮಿಕ ಸಾವಲ್ಲ. ಕೊಲೆ ಮಾಡಲಾಗಿದೆ ಎಂದು ಶಂಖೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ