ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಲು ರೈತ ಸಂಘ ಒತ್ತಾಯ

Team Udayavani, May 15, 2020, 4:28 PM IST

13-May-26

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶಿವಮೊಗ್ಗ: ಭತ್ತದ ಬೆಳೆಗೆ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಬೆಲೆ ಸೇರಿಸಿ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಬೇಕೆಂದು ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ರೈತರು ಬೆಳೆದಿರುವ ಭತ್ತದ ಬೆಳೆ ಕಟಾವಿಗೆ ಬಂದು ನಿಂತು ಈಗಾಗಲೇ ಕೊಯ್ಲು ಆರಂಭವಾಗಿದೆ. ಆದರೆ ಕೋವಿಡ್‌-19 ವೈರಸ್‌ ಹಾವಳಿಯಿಂದಾಗಿ ಈಗಾಗಲೇ ಕೃಷಿ ಕ್ಷೇತ್ರ ಕಂಗೆಟ್ಟಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ, ಖರೀದಿದಾರರು ಇಲ್ಲದೆ ರೈತರು ಕಂಗಾಲಾಗಿ ಹೋಗಿದ್ದಾರೆ ಎಂದು ತಿಳಿಸಿದರು.

ಈ ಹಂತದಲ್ಲಿ ರೈತರು ಬೆಳೆದಿರುವ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಬೆಳೆದಿರುವ ಬೆಳೆ ಖರೀದಿ ಆಗುವುದೋ, ಇಲ್ಲವೋ ಎಂದು ರೈತರು ಚಿಂತೆಗೀಡಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಕೂಡಲೇ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಬೆಲೆಯನ್ನು ಸೇರಿಸಿ ರೈತರಿಂದ ಭತ್ತವನ್ನು ಖರೀದಿಸಬೇಕು. ಆ ಮೂಲಕ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡ ಕೆ.ಟಿ. ಗಂಗಾಧರ್‌, ಪ್ರಮುಖರಾದ ಯಶವಂತರಾವ್‌ ಘೋರ್ಪಡೆ, ಹಿರಿಯಣ್ಣಯ್ಯ, ಶರಶ್ಚಂದ್ರ, ಜಗದೀಶ್‌ ನಾಯಕ್‌, ಸಣ್ಣ ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.