ಛತ್ತೀಸ್‌ಗಡದಲ್ಲಿರುವ ಮಕ್ಕಳ ಕರೆತರಲು ಡಿಸಿಗೆ ಪಾಲಕರ ಮನವಿ


Team Udayavani, May 1, 2020, 5:57 PM IST

1-May–35

ಶಿವಮೊಗ್ಗ: ಮಕ್ಕಳನ್ನು ಕರೆತರಲು ಪೋಷಕರು ಡಿಸಿಗೆ ಮನವಿ ಸಲ್ಲಿಸಿದರು

ಶಿವಮೊಗ್ಗ: ಶಿವಮೊಗ್ಗದ ನವೋದಯ ಶಾಲೆಯಿಂದ ಛತ್ತೀಸ್‌ಗಡಕ್ಕೆ ಮಕ್ಕಳು ಓದಲು ಹೋಗಿದ್ದು, ಅಲ್ಲಿನ ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಲಾಕ್‌ಡೌನ್‌ ಜಾರಿಯಾದ ಕಾರಣ ಮಕ್ಕಳು ಅಲ್ಲೇ ಉಳಿದು ಆತಂಕದಲ್ಲಿದ್ದು, ಅವರನ್ನು ಕರೆತರುವಂತೆ ಜಿಲ್ಲಾ ಧಿಕಾರಿಗೆ ಪೋಷಕರು ಮನವಿ ಮಾಡಿದರು.

ಲಾಕ್‌ಡೌನ್‌ ಜಾರಿಯಾದಾಗಿನಿಂದ ಛತ್ತೀಸ್‌ಗಡದ ರಾಯಪುರದಲ್ಲಿ ಸಿಲುಕಿರುವ ನವೋದಯ ಶಾಲೆ ಮಕ್ಕಳನ್ನು ಕರೆತರಬೇಕೆಂದು ಒತ್ತಾಯಿಸಿ ಪೋಷಕರು ಡಿಸಿಗೆ ಮನವಿ ಸಲ್ಲಿಸಿದರು.
ಗಾಜನೂರಿನ ನವೋದಯ ವಿದ್ಯಾಲಯದಲ್ಲಿ ಆರನೇ ತರಗತಿಯಿಂದ ಓದುತ್ತಿರುವ ಮಕ್ಕಳು 2019- 20ನೇ ಸಾಲಿನಲ್ಲಿ ಛತ್ತೀಸ್‌ಗಡದ ರಾಯಪುರದ ನವೋದಯ ಶಾಲೆಗೆ 9ನೇ ತರಗತಿ ಓದಲು ಹೋಗಿದ್ದಾರೆ. ರಾಯಪುರದಿಂದ ಮಕ್ಕಳು ಗಾಜನೂರು ನವೋದಯ ವಿದ್ಯಾಲಯಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.

ಮಾರ್ಚ್‌ 19ಕ್ಕೆ ಪರೀಕ್ಷೆ ಮುಕ್ತಾಯವಾಗಿದ್ದು, ಮಾ.26ರಂದು ರಾಯಪುರದಿಂದ ಮಕ್ಕಳು ಇಲ್ಲಿಗೆ ಬರಬೇಕಿತ್ತು. ಇಲ್ಲಿನ ಮಕ್ಕಳು ಅಲ್ಲಿಗೆ ತೆರಳಬೇಕಿತ್ತು. ಆದರೆ ಲಾಕ್‌ ಡೌನ್‌ ಜಾರಿಯಾಗಿದ್ದರಿಂದ ಇದುವರೆಗೂ ಬರಲು ಮತ್ತು ಹೋಗಲು ಸಾಧ್ಯವಾಗಿಲ್ಲ. ಮಕ್ಕಳು ಆತಂಕಕ್ಕೆ ಒಳಗಾಗಿದ್ದಾರೆ. ನಮಗೂ ಆತಂಕವಿದೆ. ಈ ಬಗ್ಗೆ ನವೋದಯ ಶಾಲೆಯ ಪ್ರಾಂಶುಪಾಲರನ್ನು ವಿಚಾರಿಸಿದರೆ ಸದ್ಯದಲ್ಲೇ ಬರುತ್ತಾರೆ ಎಂದು ತಿಳಿಸಿದ್ದಾರೆ.

ದೂರದ ರಾಯಪುರದಲ್ಲಿ ಮಕ್ಕಳು ಅಳಲು ತೋಡಿಕೊಳ್ಳುತ್ತಿದ್ದಾರೆ. ಅವರನ್ನು ಕೂಡಲೇ ಕರೆಸಿಕೊಳ್ಳಲು ವ್ಯವಸ್ಥೆ ಮಾಡಬೇಕೆಂದು ಪೋಷಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಭರವಸೆ ನೀಡಿದ್ದಾರೆ. ವಾಗೀಶ್‌, ಮೋಹನ್‌ ಇದ್ದರು.

ಟಾಪ್ ನ್ಯೂಸ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

tiger swimming

2 ನಿಮಿಷದಲ್ಲಿ ಅರ್ಧ ಕಿ.ಮೀ. ಈಜಿದ ಹುಲಿರಾಯ!

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

27kannada

ಜೋಗ ಜಲಪಾತದ ಎದುರು ನಾಡಗೀತೆ: ಕನ್ನಡ ಮಾಸ ಆಚರಣೆಗೆ ಮುನ್ನುಡಿ

ರಾಜಕಾರಣಿಗಳು ರಾಜ್ಯದ ಜನರ ಪ್ರತಿನಿಧಿಗಳು ಎಂದು ನೆನಪಿಟ್ಟುಕೊಳ್ಳಬೇಕು: ಈಶ್ವರಪ್ಪ

ರಾಜಕಾರಣಿಗಳು ರಾಜ್ಯದ ಜನರ ಪ್ರತಿನಿಧಿಗಳು ಎಂದು ನೆನಪಿಟ್ಟುಕೊಳ್ಳಬೇಕು: ಈಶ್ವರಪ್ಪ

125ಕ್ಕೂ ಹೆಚ್ಚು ಕುರಿಗಳ ಸಾವು-ಪರಿಶೀಲನೆ

125ಕ್ಕೂ ಹೆಚ್ಚು ಕುರಿಗಳ ಸಾವು-ಪರಿಶೀಲನೆ

incident held at shivamogga

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

udayavani youtube

ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ

ಹೊಸ ಸೇರ್ಪಡೆ

State-level variety award

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

ಆರೋಗ್ಯ ಸೇವೆ ದೊರೆಯದೇ ಪರದಾಟ

ಆರೋಗ್ಯ ಸೇವೆ ದೊರೆಯದೇ ಪರದಾಟ

1ty

ಬೈಲಹೊಂಗಲ: ಟ್ರಾಫಿಕ್ ಇನ್ಸ್ ಪೆಕ್ಟರ್ ವಿರುದ್ಧ ಬಸ್ ತಡೆದು ಎಬಿವಿಪಿ ಪ್ರತಿಭಟನೆ

ಕಾಂಗ್ರೆಸ್‌ ಹಳಿ ತಪ್ಪಿದ ತುಕಡೆ ಗ್ಯಾಂಗ್‌: ಕಟೀಲ್‌

ಕಾಂಗ್ರೆಸ್‌ ಹಳಿ ತಪ್ಪಿದ ತುಕಡೆ ಗ್ಯಾಂಗ್‌: ಕಟೀಲ್‌

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.