ಶಿವಮೊಗ್ಗ ಪಟ್ಟಣ ಪಂಚಾಯಿತಿ ಚುನಾವಣಾ ಮತಎಣಿಕೆ : 9 ವಾರ್ಡ್ ಗಳಲ್ಲಿ ಅರಳಿದ ಕಮಲ
Team Udayavani, Nov 14, 2019, 10:19 AM IST
ಶಿವಮೊಗ್ಗ: ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಏಣಿಕೆ ಫಲಿತಾಂಶ ಬಂದಿದ್ದು 11 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕೇವಲ ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ಮತ್ತೊಂದು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಳೆದ ಅವಧಿಯಲ್ಲಿ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಈ ಬಾರಿ ಸೋಲನನುಭವಿಸಿದೆ. ಇದೇ ಮೊದಲ ಬಾರಿಗೆ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಕಮಲ ಖಾತೆ ತೆರೆದಿದೆ.
ಕಾಂಗ್ರೆಸ್ ಕೇವಲ ಒಂದು ವಾರ್ಡ್ ಗೆ ತೃಪ್ತಿಪಟ್ಟುಕೊಂಡರೇ ಜೆಡಿಎಸ್ ಖಾತೆ ತೆರೆಯುವಲ್ಲಿ ವಿಫಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು