ಹೊರ ರಾಜ್ಯದಿಂದ ಬಂದವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್‌: ಡಿಸಿ

Team Udayavani, May 29, 2020, 4:09 PM IST

29-May-16

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7 ದಿನಗಳ ಸಾಂಸ್ಥಿಕ ಕ್ವಾರೆಂಟೈನ್‌ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರೆಂಟೈನ್‌ಗೆ ಕಳುಹಿಸಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು.

ಇದುವರೆಗೆ ಹೊರ ರಾಜ್ಯಗಳಿಂದ ಬಂದವರಿಗೆ 14 ದಿನಗಳ ಸಾಂಸ್ಥಿಕ ಕ್ವಾರೆಂಟೈನ್‌ ವಿಧಿಸಲಾಗುತ್ತಿದ್ದು, ಹೊಸ ಮಾರ್ಗಸೂಚಿ ಪ್ರಕಾರ ಇದನ್ನು 7 ದಿನಗಳಿಗೆ ಇಳಿಸಲಾಗಿದೆ. ಪ್ರಸ್ತುತ ವಿವಿಧ ಹಾಸ್ಟೆಲ್‌ಗ‌ಳಲ್ಲಿ 553ಮಂದಿ ಕ್ವಾರೆಂಟೈನ್‌ನಲ್ಲಿದ್ದಾರೆ. ಪ್ರತಿ ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿ 7ದಿನಗಳ ಅವಧಿ ಪೂರ್ಣಗೊಳಿಸಿರುವವರ ಆರೋಗ್ಯ ತಪಾಸಣೆ ನಡೆಸಿ, ಕೈಗೆ ಸೀಲು ಹಾಕಿ ಮನೆಗೆ ಕ್ವಾರೆಂಟೈನ್‌ ಗೆ ಕಳುಹಿಸಬೇಕು. ಇದಕ್ಕಾಗಿ ಪ್ರತಿ ತಾಲೂಕಿಗೆ ನೋಡೆಲ್‌ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದರು.

ಮುಂದಿನ ದಿನಗಳಲ್ಲಿ ಹೋಂ ಕ್ವಾರೆಂಟೈನ್‌ಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಅಂತವರ ಮೇಲೆ ನಿರಂತರ ನಿಗಾ ಇರಿಸಬೇಕು. ಅಂತಹವರ ಪಟ್ಟಿಯನ್ನು ಸಂಬಂಧಪಟ್ಟ ಪಿಡಿಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಳುಹಿಸಬೇಕು ಎಂದರು. ಸೂಕ್ಷ್ಮ ರಾಜ್ಯಗಳೆಂದು ಗುರುತಿಸಲಾಗಿರುವ ರಾಜ್ಯಗಳಿಂದ ಆಗಮಿಸುವವರನ್ನು ಮಾತ್ರ ಇನ್ನುಮುಂದೆ 7 ದಿನಗಳ ಸಾಂಸ್ಥಿಕ ಕ್ವಾರೆಂಟೈನ್‌ಗೆ ಒಳಪಡಿಸಲಾಗುವುದು. ಇನ್ನುಳಿದ ರಾಜ್ಯಗಳಿಂದ ಬರುವವರನ್ನು ನೇರವಾಗಿ ಮನೆಗೆ ಕ್ವಾರೆಂಟೈನ್‌ಗೆ ಕಳುಹಿಸಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಹೊಸ ಮಾರ್ಗಸೂಚಿ ಪ್ರಕಾರ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಸಹ ಹೋಂ ಕ್ವಾರೆಂಟೈನ್‌ಗೆ ಒಳಪಡಿಸಬೇಕಾಗಿದೆ. ಕ್ವಾರೆಂಟೈನ್‌ ವಿಧಿಸುವ ಮೊದಲು ಕಡ್ಡಾಯವಾಗಿ ಕ್ವಾರೆಂಟೈನ್‌ ವಾಚ್‌ ಆ್ಯಪ್‌ ಡೌನ್‌ಲೋಡ್‌ ಮಾಡಲು ತಿಳಿಸಬೇಕು ಎಂದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.