ಅನಗತ್ಯವಾಗಿ ಓಡಾಡಿದವರಿಗೆ ಪೊಲೀಸರಿಂದ ಲಾಠಿ ಬಿಸಿ

Team Udayavani, May 10, 2021, 11:07 PM IST

10-20

ಸಾಗರ: ಕೋವಿಡ್‌ 2ನೇ ಅಲೆಯ ಕಠಿಣ ನಿಯಮ ಉಲ್ಲಂಘಿಸಿ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರಿಗೆ, ದ್ವಿಚಕ್ರ ವಾಹನ ಸವಾರರಿಗೆ ಪೇಟೆ ಠಾಣೆ ಪೊಲೀಸರು ಶನಿವಾರ ಲಾಠಿ ಬಿಸಿ ಮುಟ್ಟಿಸಿದ್ದಾರೆ.

ಎಸ್‌ಎನ್‌ ನಗರದಲ್ಲಿನ ಮೀನು ಮಾರುಕಟ್ಟೆ ವ್ಯಾಪ್ತಿಯಲ್ಲಿ ರಿಯಾಯ್ತಿ ಅವ ಧಿ ಮುಗಿದಿದ್ದರೂ ಜನರು ಸಂಚರಿಸುತ್ತಿದ್ದ ಕಾರಣ ಲಾಠಿ ಬೀಸಿದ ಪೊಲೀಸರು ಜನರನ್ನು ಎಚ್ಚರಿಸಿದರು. ಎಸ್‌ಎನ್‌ ನಗರ, ಅಂಬೇಡ್ಕರ್‌, ಐತಪ್ಪ, ಆಜಾದ್‌ ವೃತ್ತಗಳಲ್ಲಿ ಸಂಚರಿಸುತ್ತಿದ್ದವರಿಗೆ ಲಾಠಿ ಬೀಸಿ ಮನೆಗೆ ಕಳುಹಿಸಿದರು.

ಭಾನುವಾರ ನಗರದ ವಿವಿಧ ಭಾಗಗಳಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಒಟ್ಟು 17,500 ರೂ. ದಂಡ ವಸೂಲಿಯಾಗಿದೆ. ಕೋವಿಡ್‌ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 60 ಮಾಸ್ಕ್ ಧರಿಸದವರ, ಮೋಟಾರು ವಾಹನ ಕಾಯ್ದೆ ಅಡಿ 23 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ಸಂಗ್ರಹಿಸಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣೆಯ ವೃತ್ತ ನಿರೀಕ್ಷಕ ಅಶೋಕ್‌ ಕುಮಾರ್‌, ಸಬ್‌ ಇನ್‌ ಸ್ಪೆಕ್ಟರ್‌ ತುಕಾರಾಮ್‌ ಸಾಗರ್‌ಕರ್‌, ಸಿಬ್ಬಂದಿ ಸಂತೋಷ್‌, ಮಾಲತೇಶ್‌, ಸುರೇಂದ್ರ, ರವಿ, ಅಬ್ದುಲ್‌, ಪವನ್‌, ಮಂಜುನಾಥ್‌, ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ, ಗಿರೀಶ್‌, ಭರತ್‌ ಕುಮಾರ, ಸುಜಾತ, ಸಿಬ್ಬಂದಿ ಫೈರೋಜ್‌ ಮುಂತಾದವರಿದ್ದರು.

ಇಂದಿನಿಂದ ಝಿರೋ ಟ್ರಾಫಿಕ್‌: ಸರ್ಕಾರ ಕಟ್ಟು ನಿಟ್ಟಿನ ಆದೇಶ ನೀಡಿದ ಹಿನ್ನೆಲೆಯಲ್ಲಿ ಮೇ 10ರಿಂದ ವಾಹನ ಸಂಚಾರ ನಿಷೇ  ಧಿಸಲಾಗಿದೆ. ಬೀದಿ ಬದಿಯಲ್ಲಿ ತರಕಾರಿ ಅಂಗಡಿಗಳಿಗೆ ಅವಕಾಶ ನೀಡುವಂತಿಲ್ಲ. ನಗರ ವ್ಯಾಪ್ತಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು ಝೀರೋ ಟ್ರಾಫಿಕ್‌ ವಾತಾವರಣವನ್ನುಸೃಷ್ಟಿಸಬೇಕು.

ಅಗತ್ಯ ವಸ್ತು ತೆಗೆದುಕೊಳ್ಳುವವರು ನಡೆದು ಬರಬೇಕೇ ವಿನಃ ವಾಹನ ತಂದರೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಪೊಲೀಸ್‌ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಪಾಲಿಸಬೇಕು ಎಂದು ಭಾನುವಾರ ನಗರ ಠಾಣೆಯ ವೃತ್ತ ನಿರೀಕ್ಷಕ ಅಶೋಕ್‌ ಕುಮಾರ್‌ ಅವರು ತಮ್ಮ ಇಲಾಖೆಯವರಿಗೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.