Udayavni Special

ಜೋಗ ಜಲಪಾತದ ಸೊಬಗು, ವೀಕ್ಷಿಸಲಾಗದ ಕೊರಗು


Team Udayavani, Jun 19, 2021, 9:41 PM IST

19-19

ಶಿವಮೊಗ್ಗ: ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶರಾವತಿ ನದಿ ಕಣಿವೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕಲಾರಂಭಿಸಿದೆ. ಆದರೆ ಹಾಲ್ನೊರೆಯ ಜಲಧಾರೆ ವೀಕ್ಷಣೆಗೆ ಕೊರೊನಾ ಲಾಕ್‌ಡೌನ್‌ ಬ್ರೇಕ್‌ ಹಾಕಿದೆ.

ಜೋಗ ಜಲಪಾತದ ಜಲಾನಯನ ಪ್ರದೇಶದಲ್ಲಿ ಕಳೆದ ಐದಾರು ದಿನದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ. ರಾಜಾ, ರಾಣಿ, ರೋರರ್‌, ರಾಕೇಟ್‌ ಕವಲುಗಳಲ್ಲಿ ನೀರು ರಭಸದಿಂದ ಧುಮ್ಮಿಕ್ಕುತ್ತಿವೆ. ಹೊಸನಗರ ತಾಲೂಕಿನಲ್ಲಿ ದಾಖಲೆಯ 33 ಸೆಂಟಿಮೀಟರ್‌ಗೂ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಲಿಂಗನಮಕ್ಕಿ ಜಲಾಶಯಕ್ಕೂ ಹೆಚ್ಚಿನ ನೀರು ಹರಿದುಬರುತ್ತಿದೆ.

ಇದಲ್ಲದೆ ಜಲಾಶಯದಿಂದ ಜಲಪಾತದ ನಡುವಿನ ಪ್ರದೇಶದಲ್ಲೂ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಜಲಪಾತದ ಸೌಂದರ್ಯ ಇಮ್ಮಡಿಯಾಗಿದೆ. ಆದರೆ ಈ ವರ್ಷ ಜೋಗದ ವೈಭವವನ್ನು ಕಣ್ತುಂಬಿಕೊಳ್ಳುವ ಭಾಗ್ಯ ಪ್ರವಾಸಿಗರಿಗೆ ಇಲ್ಲವಾಗಿದೆ. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಪ್ರವೇಶ ನಿಬಂìಧಿ ಸಲಾಗಿದೆ. ಹೀಗಾಗಿ ಜೋಗದ ಪ್ರಮುಖ ದ್ವಾರಕ್ಕೆ ಬೀಗ ಹಾಕಲಾಗಿದೆ.

ಜೋಗ ಜಲಪಾತ ವೀಕ್ಷಣೆಗಾಗಿ ಹತ್ತಾರು ಮಂದಿ ಪ್ರವಾಸಿಗರು ಆಗಮಿಸಿ ಗೇಟ್‌ನ ಕೊರಗು! ಬೀಗ ನೋಡಿ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ಸಾಗುತ್ತಿದ್ದಾರೆ.

ಮಳೆಯಿಂದ ಜೋಗ ಮೈದುಂಬಿರುವ ವಿಷಯ ತಿಳಿದು ಅನೇಕರು ಇದನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದರೂ ವೀಕ್ಷಣೆ ಸಾಧ್ಯವಾಗದೆ ನಿರಾಸೆಯಿಂದ ಮರಳುತ್ತಿದ್ದಾರೆ. ಜೋಗ ಜಲಪಾತದ ದ್ವಾರಕ್ಕೆ ಬೀಗ ಹಾಕಲಾಗಿದ್ದು, ಸರ್ಕಾರದ ಆದೇಶದ ಬಳಿಕವಷ್ಟೇ ಜೋಗ ಜಲಪಾತದ ವೀಕ್ಷಣೆ ಸಾಧ್ಯವಾಗಲಿದೆ.

ನಿರಂತರ ಮಳೆಯಿಂದ ಈ ಬಾರಿ ಜೋಗ ಜಲಪಾತ ಮೈಂದುಬಿ ಧುಮ್ಮಿಕ್ಕುತ್ತಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಮೂರು ವರ್ಷದ ಹಿಂದಿನ ವಿಡಿಯೋಗಳು ಶೇರ್‌ ಆಗುತ್ತಿವೆ. ಭಾರೀ ಪ್ರಮಾಣದ ನೀರು ಧುಮ್ಮಿಕ್ಕುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

fsgfguhjggf

ಯಡಿಯೂರಪ್ಪ ಕಣ್ಣೀರಿನ ಬಗ್ಗೆ ಬಹಿರಂಗಪಡಿಸಲಿ : ಡಿ.ಕೆ ಶಿವಕುಮಾರ್

dgfhgfhgffs

ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವುದು ಸತ್ಯ : ಫಿಲಿಪ್ ನೇರಿ

fghfhfvcxx

ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಸಲಹೆ

uiyui7uyta

ನೂತನ ಸಿಎಂ ಮೊದಲ ಸಂಪುಟ ಸಭೆ : ಬಂಪರ್ ಆಫರ್ ಘೋಷಿಸಿದ ಬೊಮ್ಮಾಯಿ..!

bidar-news-3

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

hfgjfyhgdf

ಶುಕ್ರವಾರ ಸಂಪುಟ ವಿಸ್ತರಣೆ ಸಾಧ್ಯತೆ : ದೆಹಲಿಗೆ ತೆರಳಲು ಕಾಲಾವಕಾಶ ಕೇಳಿದ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

soraba

ಸೊರಬ: ಪರೀಕ್ಷೆ ಭೀತಿಯಿಂದ ನೇಣಿಗೆ ಶರಣಾದ ವಿದ್ಯಾರ್ಥಿ

ಅಸಮರ್ಪಕ ಕಸ ವಿಲೇವಾರಿ ಹಾಗೂ ಅಶುದ್ಧ ಕುಡಿಯುವ ನೀರು ಪೂರೈಕೆ ವಿರುದ್ಧ ಗ್ರಾ.ಪಂ ಎದುರು ಧರಣಿ!

ಅಸಮರ್ಪಕ ಕಸ ವಿಲೇವಾರಿ ಹಾಗೂ ಅಶುದ್ಧ ಕುಡಿಯುವ ನೀರು ಪೂರೈಕೆ ವಿರುದ್ಧ ಗ್ರಾ.ಪಂ ಎದುರು ಧರಣಿ!

Shivamogga

ಹೆಚ್ಚಿನ ಮೊಬೈಲ್ ಟವರ್ ಗಳ ನಿರ್ಮಾಣಕ್ಕೆ ಆಗ್ರಹ

27-15

ಪ್ರತಿ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ಗೆ ಆದ್ಯತೆ

25-14

ಲಕ್ಕವಳ್ಳಿ ಜೈನಮಠದ ಆವರಣ ಸಂಪೂರ್ಣ ಜಲಾವೃತ

MUST WATCH

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

ಹೊಸ ಸೇರ್ಪಡೆ

sdfghdyhdgthdgh

ಕಾಪು : ಜಾತ್ರೆಯಿಲ್ಲದೇ ಸಾಂಪ್ರದಾಯಿಕ ಪೂಜೆ, ಹರಕೆ ಸಮರ್ಪಣೆಗೆ ಸೀಮಿತಗೊಂಡ ಆಟಿ ಮಾರಿಪೂಜೆ

ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ

ಆರೋಗ್ಯದ ಮೇಲೆ ಪರಿಣಾಮ…ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ

fsgfguhjggf

ಯಡಿಯೂರಪ್ಪ ಕಣ್ಣೀರಿನ ಬಗ್ಗೆ ಬಹಿರಂಗಪಡಿಸಲಿ : ಡಿ.ಕೆ ಶಿವಕುಮಾರ್

dgfhgfhgffs

ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವುದು ಸತ್ಯ : ಫಿಲಿಪ್ ನೇರಿ

ಭಾರತದಲ್ಲಿ “ಗ್ಯಾಲಾಕ್ಸಿ ಎ 22′ ಬಿಡುಗಡೆ

ಭಾರತದಲ್ಲಿ “ಗ್ಯಾಲಾಕ್ಸಿ ಎ 22′ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.