ಜೋಗಕ್ಕೆ ಪ್ರವಾಸಿಗರ ಲಗ್ಗೆ

Team Udayavani, Jul 5, 2021, 11:06 PM IST

5-22

ಸಾಗರ: ತಾಲೂಕಿನ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರಿಗೆ ಭಾನುವಾರ ಅವಕಾಶ ಇಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಮುಂಚಿತವಾಗಿ ಮಾಹಿತಿ ನೀಡಿದ್ದರೂ, ಮಾಹಿತಿ ಇಲ್ಲದೆ ಸಾವಿರಾರು ಜನ ಜೋಗಕ್ಕೆ ತೆರಳಿ ನಿರಾಶರಾದ ಘಟನೆ ನಡೆದಿದೆ.

ಮಲೆನಾಡಿನಲ್ಲಿ ಮಳೆಗಾಲ ತುಸು ಬಿಡುವು ಕೊಟ್ಟಿರುವುದು, ಐಟಿಬಿಟಿಗಳಿಗೆ ವಾರಾಂತ್ಯ ರಜೆ ಕಳೆಯುವುದಕ್ಕೆ ಪ್ರವಾಸವೇ ಮದ್ದು ಎಂಬ ಮನೋಭಾವ ಇದ್ದಿರುವ ಹಿನ್ನೆಲೆಯಲ್ಲಿ ನೂರಾರು ಕಾರುಗಳು ಜೋಗದತ್ತ ಭಾನುವಾರ ಧಾವಿಸಿವೆ.

ಆದರೆ ಜೋಗ ಅಭಿವೃದ್ಧಿ ಪ್ರಾ ಧಿಕಾರ ಮೈಸೂರು ಬಂಗ್ಲೆ ಹಾಗೂ ಬ್ರಿಟಿಷ್‌ ಬಂಗ್ಲೆ ಸ್ಥಳದಲ್ಲಿ ಜಲಪಾತದ ದೃಶ್ಯ ನೋಡುವುದಕ್ಕೆ ಗೇಟ್‌ಗೆ ಬೀಗ ಹಾಕಿ ನಿರ್ಬಂ ಧಿಸಿದೆ. ಇದರಿಂದ ನಿರಾಶರಾದ ಪ್ರವಾಸಿಗರು ಖಾಸಗಿ ಜಾಗಗಳಲ್ಲಿ ಕಾಣುವ ಜೋಗ ಜಲಪಾತದ ಬೇರೆ ಬೇರೆ ಕೋನಗಳ ಸಣ್ಣ ಝಲಕ್‌ ಅನ್ನು ನೋಡಿ ತೃಪ್ತಿಪಡುವಂತಾಯಿತು.

ಲಾಕ್‌ ಡೌನ್‌ ನಿಯಮ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಕಾರಣದಿಂದಾಗಿ ಭಾನುವಾರ ವೀಕ್ಷಣೆ ನಿರ್ಬಂ  ಧಿಸಲಾಗಿದೆ ಎಂದು ಇಲಾಖೆಯ ಅ ಧಿಕಾರಿಗಳು ತಿಳಿಸಿದ್ದು, ಮತ್ತೆ ಸೋಮವಾರದಿಂದ ವೀಕ್ಷಣೆಗೆ ಅವಕಾಶ ಲಭಿಸಲಿದೆ.

ಈಗಾಗಲೇ ಸರ್ಕಾರ ಲಾಕ್‌ ಡೌನ್‌ನ ಮೂರನೇ ಹಂತದ ರಿಯಾಯ್ತಿಗಳನ್ನು ಪ್ರಕಟಿಸಿದ್ದು, ಇದರಲ್ಲಿ ವಾರಾಂತ್ಯದ ಕರ್ಫ್ಯೂ ಇಲ್ಲದ ಕಾರಣ ಜು.10, 11ರ ವಾರಾಂತ್ಯದ ದಿನಗಳಲ್ಲಿ ಜೋಗ ಪ್ರವಾಸಿಗರಿಗೆ ತೆರೆದಿರಲಿದೆ ಎಂದು ಭಾವಿಸಲಾಗಿದೆ. ಈ ಬಗ್ಗೆ ಈವರೆಗೆ ಪ್ರವಾಸೋದ್ಯಮ ಇಲಾಖೆ ಅ ಧಿಕೃತ ಪ್ರಕಟಣೆ ಹೊರಡಿಸಿಲ್ಲ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.