ಮಾರ್ಕೆಟ್‌ ರಸ್ತೆ ಅಗಲೀಕರಣ; 273 ಸ್ವತ್ತು ದಾರರಿಗೆ ಪರಿಹಾರ

Team Udayavani, Jul 6, 2021, 10:46 PM IST

6-23

ಸಾಗರ: ಮಾರ್ಕೆಟ್‌ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ 273 ಸ್ವತ್ತುದಾರರಿಗೆ ಪರಿಹಾರ ಕೊಡಲು, ಅಳತೆ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ ತಿಳಿಸಿದರು.

ಇಲ್ಲಿನ ನಗರಸಭೆ ವತಿಯಿಂದ ಸೋಮವಾರ ಸಾಗರ-ಹಾವೇರಿ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಸ್ವತ್ತುದಾರರು ಹೊಂದಿರುವ ಕಟ್ಟಡಕ್ಕೆ ಪರಿಹಾರ ನೀಡುವ ಸಂಬಂಧ ಹಮ್ಮಿಕೊಂಡಿರುವ ಅಳತೆ ಪ್ರಕ್ರಿಯೆಯ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಈಚೆಗೆ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾರ್ಕೆಟ್‌ ರಸ್ತೆ ನಿವಾಸಿಗಳು ಜಾಗದ ಜೊತೆಗೆ ಕಟ್ಟಡಕ್ಕೂ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಶಾಸಕರು ಮತ್ತು ಜಿಲ್ಲಾ ಧಿಕಾರಿಗಳು ಪೂರಕವಾಗಿ ಸ್ಪಂದಿಸಿದ್ದರು.

ಈ ಹಿನ್ನೆಲೆಯಲ್ಲಿ ಕಟ್ಟಡದ ಅಳತೆ ಮಾಡಿ, ನೆಲಸಮಗೊಳಿಸುವ ಪ್ರದೇಶವನ್ನು ಗುರುತು ಮಾಡಲಾಗುತ್ತಿದೆ. ರಸ್ತೆ ಅಗಲೀಕರಣಕ್ಕೆ ಸೊರಬ ರಸ್ತೆ ನಿವಾಸಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪೌರಾಯುಕ್ತ ಎಚ್‌.ಕೆ. ನಾಗಪ್ಪ ಮಾತನಾಡಿ, ಮುಂದಿನ ಒಂದು ತಿಂಗಳಿನೊಳಗೆ ರಸ್ತೆ ಅಗಲೀಕರಣ ಪ್ರಕ್ರಿಯೆ ಆರಂಭಿಕ ಹಂತ ಪೂರ್ಣಗೊಳ್ಳುತ್ತದೆ. ಈಗಾಗಲೇ ರಸ್ತೆ ಅಗಲೀಕರಣದ ಅಳತೆ ಮಾಡಲಾಗಿದ್ದು, ಕಟ್ಟಡದ ಅಳತೆಯನ್ನು ಮಾಡಲಾಗುತ್ತಿದೆ. ಮುಂದಿನ ನಾಲ್ಕು ದಿನಗಳೊಳಗೆ ಕಟ್ಟಡ ಮಾರ್ಕಿಂಗ್‌ ಪ್ರಕ್ರಿಯೆ ಮುಗಿಯುತ್ತದೆ.

ಶಾಸಕರು ಮತ್ತು ಜಿಲ್ಲಾ ಧಿಕಾರಿಗಳು ಸ್ಪಂದಿಸಿದ್ದರಿಂದ ಕಟ್ಟಡಕ್ಕೂ ಪರಿಹಾರ ಕೊಡಲಾಗುತ್ತಿದೆ ಎಂದು ಹೇಳಿದರು. ನಗರಸಭೆ ಉಪಾಧ್ಯಕ್ಷ ವಿ. ಮಹೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ತುಕಾರಾಮ್‌, ಸದಸ್ಯರಾದ ಭಾವನಾ ಸಂತೋಷ್‌, ಸಂತೋಷ್‌ ಶೇಟ್‌, ಆರ್‌. ಶ್ರೀನಿವಾಸ್‌, ಗಣೇಶಪ್ರಸಾದ್‌, ನಗರಸಭೆ ಅ ಧಿಕಾರಿಗಳಾದ ಸಂತೋಷಕುಮಾರ್‌, ಮದನ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

1-wqewqewq

Graduates ಸಮಸ್ಯೆಗೆ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡುತ್ತೇನೆ: ಡಾ.ಸರ್ಜಿ

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Graduates ಸಮಸ್ಯೆಗೆ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡುತ್ತೇನೆ: ಡಾ.ಸರ್ಜಿ

“ಮೋದಿಗೆ ಗಾಂಧಿ ಪುಸ್ತಕ ಕಳುಹಿಸಿ ಕೊಡುತ್ತೇನೆ’: ಕಿಮ್ಮನೆ ರತ್ನಾಕರ್

“ಮೋದಿಗೆ ಗಾಂಧಿ ಪುಸ್ತಕ ಕಳುಹಿಸಿ ಕೊಡುತ್ತೇನೆ’: ಕಿಮ್ಮನೆ ರತ್ನಾಕರ್

Madhu Bangarappa: ಹಣ ವರ್ಗಾವಣೆ ವಿಚಾರದಲ್ಲಿ ವಿಜಯೇಂದ್ರ ನಿಪುಣ: ಮಧು

Madhu Bangarappa: ಹಣ ವರ್ಗಾವಣೆ ವಿಚಾರದಲ್ಲಿ ವಿಜಯೇಂದ್ರ ನಿಪುಣ: ಮಧು

1-qwqwwq

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ವನಿತಾ ಹಾಕಿ ತಂಡಕ್ಕೆ ಭವ್ಯ ಸ್ವಾಗತ

ವನಿತಾ ಹಾಕಿ ತಂಡಕ್ಕೆ ಭವ್ಯ ಸ್ವಾಗತ

Junior Hockey: ಜರ್ಮನಿ ವಿರುದ್ಧ ಭಾರತಕ್ಕೆ ಜಯ

Junior Hockey: ಜರ್ಮನಿ ವಿರುದ್ಧ ಭಾರತಕ್ಕೆ ಜಯ

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

Sullia: ವಿದ್ಯುತ್‌ ಲೈನ್‌ ದುರಸ್ತಿ ವೇಳೆ ಲೈನ್ ಚಾರ್ಜ್‌ ಮಾಡಲು ಯತ್ನ ತಪ್ಪಿದ ದುರಂತ

Sullia: ವಿದ್ಯುತ್‌ ಲೈನ್‌ ದುರಸ್ತಿ ವೇಳೆ ಲೈನ್ ಚಾರ್ಜ್‌ ಮಾಡಲು ಯತ್ನ ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.