ಮ್ಯಾನ್‌ಹೋಲ್‌ ದುರಸ್ತಿಗೆ ಯಂತ್ರ ಬಳಸಿ

ಮ್ಯಾನುವಲ್‌ ಸ್ಕ್ವಾವೆಂಜರ್‌ ಇಳಿಸಿದರೆ ಅಧಿಕಾರಿ ವಿರುದ್ಧ ಕ್ರಿಮಿನಲ್‌ ಕೇಸ್‌ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಎಚ್ಚರಿಕೆ

Team Udayavani, Feb 4, 2021, 9:42 PM IST

Manhole

ಶಿವಮೊಗ್ಗ: ಯಾವುದೇ ಕಾರಣಕ್ಕೂ ಮ್ಯಾನ್‌ಹೋಲ್‌ ದುರಸ್ತಿಗೆ ಮ್ಯಾನುವಲ್‌ ಸ್ಕಾ Âವೆಂಜರ್‌ಗಳನ್ನು ಇಳಿಸದೆ, ಕಡ್ಡಾಯವಾಗಿ ಯಂತ್ರ ಬಳಸಬೇಕು. ಒಂದು ವೇಳೆ ಮ್ಯಾನ್‌ಹೋಲ್‌ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಎಚ್ಚರಿಕೆ ನೀಡಿದರು.

ಬುಧವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಮ್ಯಾನುವಲ್‌ ಸ್ಕ್ವಾವೆಂಜರ್‌ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಕ್ಕಿಂಗ್‌ ಯಂತ್ರಗಳು ಲಭ್ಯವಿದೆ. ಕಡ್ಡಾಯವಾಗಿ ಸಕ್ಕಿಂಗ್‌ ಯಂತ್ರವನ್ನು ಮ್ಯಾನ್‌ಹೋಲ್‌  ಸರಿಪಡಿಸಲು ಬಳಸಬೇಕು. ಕಾರ್ಮಿಕರಿಗೆ ಕೈವಗಸು, ಗಮ್‌ ಬೂಟ್‌ಗಳನ್ನು ನೀಡುವುದು ಮಾತ್ರವಲ್ಲದೆ, ಅವರು ಪ್ರತಿಬಾರಿ ಅದನ್ನು  ಬಳಸುತ್ತಿರುವುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಾರ್ವಜನಿಕರ ಶೌಚಾಲಯಗಳಲ್ಲಿ ಸಹ ಸ್ವತ್ಛತೆ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕಸ ವಿಲೇವಾರಿ: ಪ್ರತಿ ಮನೆಯಿಂದ ಮೂಲದಿಂದಲೇ ಕಸವನ್ನು ವಿಂಗಡಿಸಿ ಸಂಗ್ರಹಿಸಲು ಈಗಾಗಲೇ ಹಲವು ಬಾರಿ ಸೂಚನೆ  ನೀಡಲಾಗಿದ್ದರೂ ಇನ್ನೂ ಸರಿಯಾಗಿ ಅನುಷ್ಠಾನ ಆಗಿಲ್ಲ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇವಲ ಶೇ.27ರಷ್ಟು ಮಾತ್ರ ಮೂಲದಲ್ಲಿಯೇ ಕಸವನ್ನು ವಿಂಗಡಿಸಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಎಲ್ಲಾ ಕಡೆ ಕಡ್ಡಾಯವಾಗಿ ಶೇ.100ರಷ್ಟು ಕಸವನ್ನು ಮೂಲದಲ್ಲಿಯೇ ವಿಂಗಡಿಸಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಘನತ್ಯಾಜ್ಯ ವಿಲೇವಾರಿ ಪ್ರಗತಿ  ಪರಿಶೀಲನೆ ಸಭೆ ನಡೆಸಿದ ಅವರು, ಹಲವು ಸ್ಥಳೀಯ ಸಂಸ್ಥೆಗಳು ಸಂಗ್ರಹಿಸಿದ ಕಸವನ್ನು ಡಂಪಿಂಗ್‌ ಯಾರ್ಡ್‌ನಲ್ಲಿ ತಂದು ಸುರಿದ ಬಳಿಕ ವಿಂಗಡನೆ ಮಾಡುವುದು ಕಂಡು ಬಂದಿದ್ದು, ಇದನ್ನು ಸರಿಪಡಿಸಿಕೊಳ್ಳಬೇಕು. ಈ ರೀತಿ ಕಸವನ್ನು ರಾಶಿ ಹಾಕಿದರೆ  ಸಂಬಂಧಪಟ್ಟ ಮುಖ್ಯಾಧಿಕಾರಿಗೆ ದಂಡ ವಿಧಿ ಸಿ ಕ್ರಮ ಕೈಗೊಳ್ಳಲಾಗುವುದು.

ಮನೆಯಿಂದ ತ್ಯಾಜ್ಯ ಸಂಗ್ರಹಿಸುವ ವೇಳೆ ಒಣ ಕಸ ಮತ್ತು ಹಸಿಕಸವನ್ನು ಕಡ್ಡಾಯವಾಗಿ ವಿಂಗಡಿಸಿಯೇ ಪಡೆದುಕೊಳ್ಳಬೇಕು.  ವಿಂಗಡಿಸಿದ ಕಸವನ್ನು ಗಾಡಿಯವರು ಒಂದೇ ಕಡೆ ರಾಶಿ ಹಾಕುವ ಬಗ್ಗೆಯೂ ದೂರುಗಳು ಬಂದಿವೆ. ಕಸದ ಗಾಡಿಯಲ್ಲಿ ಒಣಕಸ ಮತ್ತು ಹಸಿಕಸಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ : ಕಾಂಕ್ರೀಟ್‌ ಗೋಡೆ ಕಟ್ಟುವುದರಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ :ಮಾತುಕತೆಯಿಂದ ಪರಿಹರಿಸಿ;HDD

ನಗರ ಪ್ರದೇಶದಲ್ಲಿ ಪೈಪ್‌ ಕಾಂಪೋಸ್ಟ್‌ ಪದ್ಧತಿಯನ್ನು ಜನಪ್ರಿಯಗೊಳಿಸಬೇಕು. ಪ್ರಥಮ ಹಂತದಲ್ಲಿ ಸರ್ಕಾರಿ ವಸತಿ ಗೃಹಗಳಲ್ಲಿ ಪೈಪ್‌ ಕಾಂಪೋಸ್ಟ್‌ ಅಳವಡಿಕೆ ಮಾಡಬೇಕು. ಪೈಪ್‌ ಕಾಂಪೋಸ್ಟ್‌ ಅಳವಡಿಕೆ ಮಾಡಿದ ಪ್ರದೇಶಗಳಲ್ಲಿ ಒಣಕಸ ಸಂಗ್ರಹಿಸಲು ವಾರಕ್ಕೆ ಎರಡು ಬಾರಿ ಮಾತ್ರ ಕಸದ ಗಾಡಿ ತೆರಳಬೇಕೆಂದು ಹೇಳಿದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್‌.ವೈಶಾಲಿ, ಯೋಜನಾ ನಿರ್ದೇಶಕ ಡಾ|ನಾಗೇಂದ್ರ ಹೊನ್ನಳ್ಳಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.