Shivamogga; ಚರಂಡಿಗೆ ಬಿದ್ದ ಸಿಟಿ ಬಸ್: ಹಲವು ಪ್ರಯಾಣಿಕರಿಗೆ ಗಾಯ

Team Udayavani, Oct 16, 2024, 9:55 AM IST

1-bus

ಶಿವಮೊಗ್ಗ :ಸಿಟಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಬುಧವಾರ(ಅ16) ಬೆಳಗ್ಗೆ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ನಡೆದಿದೆ.

ಬೊಮ್ಮನಕಟ್ಟೆಯಿಂದ ಗೋಪಾಲಕ್ಕೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳು ಸೇರಿ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. 20ಕ್ಕೂ ಹೆಚ್ಚು ಜನ ಗಾಯಾಳುಗಳನ್ನು ಕೂಡಲೇ ಸರ್ಜಿ ಹಾಗೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

20-sagara

Sagara: ಬೈಕ್‌ಗೆ ಕಾರು ಡಿಕ್ಕಿ; ಬೈಕ್ ಸವಾರ ಸಾವು

12-

Thirthahalli: ಅಕ್ರಮ ಮರಳು ಮಾಫಿಯಾಕ್ಕೆ ಬ್ರೇಕ್ ಹಾಕೋದ್ಯಾರು !?

11-sagara

Sagara: ಹಿಂದುಳಿದ ವರ್ಗಗಳ ಹಾಸ್ಟೆಲ್‌ಗೆ ಬೇಳೂರು ದಿಢೀರ್ ಭೇಟಿ; ಪರಿಶೀಲನೆ

10-sagara

Sagara: ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ 5 ಲಕ್ಷ ರೂ. ಪರಿಹಾರ; ಮನವಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

5

Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

4(1

Karkala: ಈದುವಿಗೆ ಬೇಕು ಸರಕಾರಿ ಕಾಲೇಜು

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.