ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Team Udayavani, May 8, 2024, 7:52 PM IST

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ಇಬ್ಬರು ರೌಡಿಶೀಟರ್ ಗಳನ್ನು ನಡುರಸ್ತೆಯಲ್ಲಿ ಹತ್ಯೆಗೈದ ಭಯಾನಕ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಬುಧವಾರ ನಡೆದಿದೆ.

ಹತ್ಯೆಯಾದವರನ್ನು ತುಂಗಾನಗರದ ಸೊಹೈಲ್ (35) ಮತ್ತು ದೊಡ್ಡಪೇಟೆ ಮೊಹಮ್ಮದ್ ಗೌಸ್(30) ಎಂದು ಹೇಳಲಾಗಿದೆ.

ರೌಡಿ ಶೀಟರ್ ಯಾಸೀನ್ ಕುರೇಶಿ ಮೇಲೆ ದಾಳಿ ಮಾಡಲು ಬಂದ ತಂಡ ಯಾಸೀನ್ ಗೆ ಚಾಕುವಿನಿಂದ ಇರಿದಿದೆ ಇದಕ್ಕೆ ಪ್ರತಿದಾಳಿ ಮಾಡಿರುವ ಯಾಸೀನ್ ಕುರೇಶಿ ಗ್ಯಾಂಗ್ ದಾಳಿಗೆ ಬಂದಿದ್ದ ಇಬ್ಬರು ರೌಡಿಶೀಟರ್ ಗಾಲ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾರೆ ಅಲ್ಲದೆ ಬ್ಯಾಟ್, ಲಾಂಗು, ಮಚ್ಚುಗಳಿಂದ ಕೊಚ್ಚಿ ಬಳಿಕ ತಲೆಯ ಮೇಲೆ ಚಪ್ಪಡಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಗಂಭೀರ ಗಾಯಗೊಂಡಿರುವ ಯಾಸೀನ್ ಕುರೇಶಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಪೊಲೀಸ್ ಬೀಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೋಟೆ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಟಾಪ್ ನ್ಯೂಸ್

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

Bellary: ಸರಕಾರಿ ಅಧಿಕಾರಿ ಆತ್ಮಹತ್ಯೆ… ಸಚಿವ ನಾಗೇಂದ್ರ ರಾಜೀನಾಮೆಗೆ ಗಡವು ನೀಡಿದ ಬಿಜೆಪಿ

ಶಿವಮೊಗ್ಗದಲ್ಲಿ ಮತ್ತೆ ಪುಂಡರ ಅಟ್ಟಹಾಸ… ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಸಿಪಿಐ ಮೇಲೆ ದಾಳಿ ನಡೆಸಿ ಅಟ್ಟಹಾಸ ಮೆರೆದ ರೌಡಿಶಿಟರ್ ಕಾಲಿಗೆ ಗುಂಡೇಟು…

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.