Shivamogga; ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ
Team Udayavani, Sep 2, 2023, 6:15 PM IST
ಶಿವಮೊಗ್ಗ: ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಪಂ ವ್ಯಾಪ್ತಿಯ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲಾ ವಾಹನ ಇಳಿದು ಮನೆಗೆ ಹೋಗುವಾಗ ಆರು ವರ್ಷದ ಬಾಲಕಿ ದಾಳಿ ನಡೆಸಿದ್ದು ಮುಖದ ಮೇಲೆ ಗಾಯಗಳಾಗಿವೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಗುವಿನ ಮೇಲೆ ದಾಳಿಗೆ ಮುಂದಾದಾಗ ಪೋಷಕರು ರಕ್ಷಿಸಿದ್ದಾರೆ. ಮೂವರು ವಯಸ್ಕರು ಹಾಗೂ ಹಸುವಿನ ಮೇಲೆ ದಾಳಿ ನಡೆಸಿದೆ. ನಾಯಿಗೆ ಹುಚ್ಚು ಹಿಡಿದಿದ್ದು ಅದನ್ನು ಸೆರೆಹಿಡಿದು ರಕ್ಷಣೆ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ