ಆಣೆ ಮಾಡಿದ್ರೆ ಹಣ ಫಿಕ್ಸ್‌: ರಾಜಕೀಯದ ಹೊಸ ರಣತಂತ್ರ


Team Udayavani, Sep 1, 2021, 3:50 PM IST

shivamogga news

ಶಿವಮೊಗ್ಗ: ಮಕ್ಕಳ ತಲೆ ಮೇಲೆ ಕೈ ಇಟ್ಟು ಆಣೆ ಮಾಡಿ ನಿಮ್ಮ ಪಕ್ಷಕ್ಕೆ ವೋಟ್‌ ಮಾಡುವುದಾಗಿ ತಿಳಿಸಿದರೆ ಪ್ರತಿವೋಟ್‌ಗೆ 1 ಸಾವಿರ, ಮನೆಗೆ 2 ಸಾವಿರ ಫಿಕ್ಸ್‌. ಇದು ಭದ್ರಾವತಿ ನಗರಸಭೆ 29ನೇವಾರ್ಡ್‌ ಉಪ ಚುನಾವಣೆಯಲ್ಲಿ ಕೇಳಿ ಬಂದ ಆರೋಪ.

ಗೆಲ್ಲಲೇಬೇಕೆಂಬ ಹಟ ತೊಟ್ಟಿರುವ ವಿವಿಧ ಪಕ್ಷಗಳ ಮುಖಂಡರು ದುಡ್ಡಿನ ಹೊಳೆಯನ್ನೇ ಹರಿಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷದ ಮುಖಂಡರು ಮಾತ್ರ ಹಣ ಕೊಡುತ್ತಿರುವುದು ಅಷ್ಟೇ ಅಲ್ಲದೇ ಆಣೆ ಮಾಡಿಸಿಕೊಂಡು ಮತ ಭದ್ರ ಮಾಡಿಕೊಳ್ಳುತ್ತಿದ್ದಾರೆ.

ಹಣ ಪಡೆದು ಬೇರೆ ಪಕ್ಷಕ್ಕೆ ಮತ ಹಾಕಬಹುದು. ಅದಕ್ಕಾಗಿ ಆಣೆ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿ ಬರುತ್ತಿದೆ. ಕೆಲವರು ಈ ನಡೆಗೆ ಛೀಮಾರಿ ಹಾಕಿರುವ ಪ್ರಸಂಗ ಕೂಡ ನಡೆದಿದೆ. ಕೆಲವರು ಹಣ ಪಡೆದು ಆಣೆ ಮಾಡಿದ್ದಾರೆ.

ಇದನ್ನೂ ಓದಿ:ರಾಸಾಯನಿಕ ಗೊಬ್ಬರದಲ್ಲಿ ಕಲ್ಲು!

ಕೆಲ ಮುಖಂಡರು ಎಲೆ ಅಡಿಕೆ, ಅರಿಶಿನ ಕುಂಕುಮ, ರವಿಕೆಬಟ್ಟೆ ನೀಡಿ ಹಣ ಕೊಟ್ಟು ಆಣೆ ಸಹ ಮಾಡಿಸಿಕೊಂಡಿರುವುದಾಗಿ ಸುದ್ದಿಗಳು ಕೇಳಿಬರುತ್ತಿವೆ. ಏನೇ ಆದರೂ ವಾರ್ಡ್‌ ಚುನಾವಣೆ ಈ ಮಟ್ಟಕ್ಕೆ ಹೈವೋಲ್ಟೇಜ್‌ ಕಣವಾಗಿರುವುದು ಕುತೂಹಲ ಮಾಡಿಸಿದೆ.

ಆಣೆ ಒಂದೆಡೆಯಾದರೆ ಕುಡುಕರ ಹಾವಳಿ ವಿಪರೀತವಾಗಿದೆ. ಎಣ್ಣೆಗಾಗಿಯೇ ಗಂಟೆ ಗಂಟೆಗೆ ಪಕ್ಷ ಬದಲಿಸುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಇಲ್ಲಿ ಮದ್ಯ ಪಡೆದು ಜೈಕಾರ ಹಾಕಿ, ಬೇರೆ ಕಡೆಯೋ ಹೋಗಿ ಮದ್ಯ ಪಡೆದು ಜೈಕಾರ ಹಾಕುತ್ತಿದ್ದಾರೆ.ಇದು ಸ್ಪರ್ಧಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಮದ್ಯಕ್ಕಾಗಿ ಗಂಟೆಗೊಂದು ವೇಷ ನೋಡಿ ಹಲವರು ದಂಗಾಗಿ ಹೋಗಿದ್ದಾರೆ. ಕೆಲವರು ಸ್ವಲ್ಪ ಮದ್ಯ ಸೇವಿಸಿ ಮತ್ತೊಂದು ಪಾಕೆಟ್‌ ಪಡೆದು ಜೇಬಿಗೆ ಇಳಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಹಲವು ಪ್ರಯೋಗ ನಡೆಸಿದರೂ ಪ್ರಯೋಜನವಾಗಿಲ್ಲ. ಚುನಾವಣೆ ಅವಧಿ ಒಂದು ವಾರಕ್ಕೆ ಸೀಮಿತ ಮಾಡುವುದು ಒಳ್ಳೆಯದು ಎಂಬುದು ಹಲವರ ಒತ್ತಾಯವಾಗಿದೆ.

ಟಾಪ್ ನ್ಯೂಸ್

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

ಶಿವಮೊಗ್ಗ: ಲಂಚ ಪಡೆಯುತ್ತಿದ್ದ ಅಧಿಕಾರಿ ಬಂಧನ

“ಹಸುಗಳು ಹಾಲು ಕೊಡುತ್ತಿಲ್ಲ, ನೀವೇ ಬುದ್ದಿ ಹೇಳಿ” ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ!

“ಹಸುಗಳು ಹಾಲು ಕೊಡುತ್ತಿಲ್ಲ, ನೀವೇ ಬುದ್ದಿ ಹೇಳಿ”; ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ!

ರಾಜ್ಯದಲ್ಲಿ ಜನ, ಅಧಿಕಾರಿಗಳು ಬದಲಾವಣೆ ಬಯಸುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಜನ, ಅಧಿಕಾರಿಗಳು ಬದಲಾವಣೆ ಬಯಸುತ್ತಿದ್ದಾರೆ: ಡಿ.ಕೆ.ಶಿವಕುಮಾರ್

siddaramaiah

ಜನರು ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ: ಸಿದ್ದರಾಮಯ್ಯ

ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್

ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.